Webdunia - Bharat's app for daily news and videos

Install App

ಆಸ್ಪತ್ರೆಯಲ್ಲಿ ಅಸಹಾಯಕಳಾಗಿ ಮಲಗಿದ್ದ ಬಾಲಕಿಯ ಮೇಲೆ ಗ್ಯಾಂಗ್‌ರೇಪ್

Webdunia
ಶನಿವಾರ, 2 ಡಿಸೆಂಬರ್ 2017 (18:29 IST)
ತಂಪು ಪಾನೀಯವೆಂದು ಪೆಸ್ಟಿಸೈಡ್ ಕುಡಿದು ಅರೆಪ್ರಜ್ಞೆಯನ್ನು ಕಳೆದುಕೊಂಡು ಆಸ್ಪತ್ರೆಯಲ್ಲಿ ಮಲಗಿದ್ದ 16 ವರ್ಷದ ಬಾಲಕಿಯ ಮೇಲೆ ಇಬ್ಬರು ಆಸ್ಪತ್ರೆಯ ಸಿಬ್ಬಂದಿ ಗ್ಯಾಂಗ್‌ರೇಪ್ ಎಸಗಿದ ಘಟನೆ ವರದಿಯಾಗಿದೆ.
ಆಸ್ಪತ್ರೆಯ ಬೆಡ್ ಮೇಲೆ ಅಸಹಾಯಕಳಾಗಿ ಮಲಗಿದ್ದ ಬಾಲಕಿಯ ಅನಾರೋಗ್ಯವನ್ನು ಗಮನಿಸದೆ ಆಸ್ಪತ್ರೆಯ ಇಬ್ಬರು ಸಿಬ್ಬಂದಿಗಳು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಬಾಲಕಿಯ ಕೂಗು ಕೇಳಿದ ಆಸ್ಪತ್ರೆಯಲ್ಲಿರುವ ಪೋಷಕರು ಆಗಮಿಸಿ ಬಾಲಕಿಯನ್ನು ರಕ್ಷಿಸಿದ್ದಾರೆ. ಆರೋಪಿ ಆಸ್ಪತ್ರೆಯ ಸಿಬ್ಬಂದಿಗಳ ವಿರುದ್ಧ ದೂರು ದಾಖಲಾಗಿದೆ.
 
ಪೋಷಕರ ಪ್ರಕಾರ ಪುತ್ರಿ 12ನೇ ತರಗತಿಯಲ್ಲಿ ಓದುತ್ತಿದ್ದು ಪೆಸ್ಟಿಸೈಡ್‌ನ್ನು ತಂಪು ಪಾನೀಯವೆಂದು ಕುಡಿದಿದ್ದಳು. ಇದನ್ನು ಕಂಡು ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ತಿಳಿಸಿದ್ದಾರೆ.
 
ಆರೋಪಿಗಳ ವಿರುದ್ಧ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments