Daily Horoscope
✕

ಸಿಎಂ ಸ್ಥಾನಕ್ಕೆ ರಾಜೀನಾಮೆ ಸುಳಿವು ನೀಡಿದ ಗೆಹ್ಲೋಟ್

Webdunia
ಸೋಮವಾರ, 26 ಸೆಪ್ಟಂಬರ್ 2022 (11:09 IST)
ಜೈಪುರ : ರಾಜ್ಯದಲ್ಲಿ ಪಕ್ಷ ಹಾಗೂ ಸರ್ಕಾರವನ್ನು ಮುನ್ನಡೆಸಲು ಹೊಸ ಪೀಳಿಗೆಗೆ ಅವಕಾಶ ನೀಡಬೇಕು ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಆ ಮೂಲಕ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ. ಜೈಪುರದಲ್ಲಿ ಭಾನುವಾರ ನಡೆಯಲಿರುವ ನಿರ್ಣಾಯಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಮುನ್ನ ಮಾತನಾಡಿದ ಅವರು,

ನಾನು NSUI ಯಿಂದ ಕಳೆದ 50 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. 40 ವರ್ಷಗಳಿಂದ ಕೆಲವು ಸಾಂವಿಧಾನಿಕ ಹುದ್ದೆಯಲ್ಲಿದ್ದೇನೆ. ಒಬ್ಬ ವ್ಯಕ್ತಿಯು ಇನ್ನೇನು ಕೇಳಬಹುದು? ನಾನು ಮೂರು ಬಾರಿ ಸಿಎಂ, ಶಾಸಕ, ಸಂಸದ, ಕೇಂದ್ರ ಸಚಿವ ಮತ್ತು ರಾಜ್ಯ ಪಕ್ಷದ ಮುಖ್ಯಸ್ಥನಾಗಿದ್ದೇನೆ ಎಂದು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏನಿದು ಸ್ಟಾರ್ಲಿಂಕ್, ಎಲಾನ್ ಮಸ್ಕ್ ಸ್ಟಾರ್ಲಿಂಕ್ ಭಾರತದ ಭದ್ರತೆ ಎಷ್ಟು ಅಪಾಯಕಾರಿ, ಗಮನಿಸಿ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

ಮುಂದಿನ ಸುದ್ದಿ
Show comments