Webdunia - Bharat's app for daily news and videos

Install App

ಸಿಎಂ ಮನವಿಗೆ ರಾಜ್ಯಪಾಲರ ಒಪ್ಪಿಗೆ ಸಿಗುತ್ತಾ?

Webdunia
ಗುರುವಾರ, 6 ಆಗಸ್ಟ್ 2020 (22:39 IST)
ಕೊರೊನಾ ಕೇಸ್ ಗಳು ಈ ಹಿಂದೆ ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಂಡಿದ್ದರಿಂದಾಗಿ ಹೇರಲಾಗಿದ್ದ ನಿರ್ಬಂಧ ನಿಧಾನವಾಗಿ ಸಡಿಲಗೊಳ್ಳುತ್ತಿದೆ.


ಇದೀಗ ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಕೊರೊನಾ ಕೇಸ್ ಗಳ ಸಂಖ್ಯೆಯಲ್ಲಿ ಇಳಿಮುಖ ಕಂಡುಬರುತ್ತಿದೆ.

ಹೀಗಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೋಟೆಲ್‌ಗಳು, ಜಿಮ್‌ಗಳು ಮತ್ತು ಮಾರುಕಟ್ಟೆಗಳನ್ನು ಪುನಃ ತೆರೆಯುವಂತೆ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರಿಗೆ ಪ್ರಸ್ತಾವನೆ ಕಳುಹಿಸಿದ್ದಾರೆ. ಈ ಹಿಂದೆ ಎರಡು ಸಲ ಅರವಿಂದ ಕೇಜ್ರಿವಾಲ್ ಕಳಿಸಿದ ಪ್ರಸ್ತಾವನೆಯನ್ನು ರಾಜ್ಯಪಾಲರು ತಿರಸ್ಕಾರ ಮಾಡಿದ್ದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments