Webdunia - Bharat's app for daily news and videos

Install App

ಮಾನಭಂಗಕ್ಕೊಳಗಾದ ಯುವತಿ ನೇಣಿಗೆ ಶರಣು

Webdunia
ಶನಿವಾರ, 6 ಮಾರ್ಚ್ 2021 (09:35 IST)
ಬರೇಲಿ : ಸಾಮೂಹಿಕ ಮಾನಭಂಗಕ್ಕೊಳಗಾದ 22 ವರ್ಷದ ಯುವತಿಯೊಬ್ಬಳು ಆರೋಪಿ ಮನೆಯವರ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬರೇಲಿಯಲ್ಲಿ ನಡೆದಿದೆ.

ಕಾಲೇಜಿಗೆ ಹೋಗುತ್ತಿದ್ದ ಯುವತಿಯ ಮೇಲೆ ಸಾಮೂಹಿಕ ಮಾನಭಂಗ ನಡೆಸಿ ಅದನ್ನು ವಿಡಿಯೋ ಮಾಡಿ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದರು. ಆದರೆ ಯುವತಿ ಈ ವಿಚಾರವನ್ನು ಮನೆಯವರಿಗೆ ತಿಳಿಸಿದ ಹಿನ್ನಲೆಯಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಹಿನ್ನಲೆಯಲ್ಲಿ ಆರೋಪಿಗಳ ಮನೆಯವರು ಕೇಸ್ ವಾಪಾಸು ಪಡೆಯುವಂತೆ ಒತ್ತಾಯಿಸಿದ್ದಾರೆ. ಮತ್ತು ಬೆದರಿಕೆ ಹಾಕಿದ್ದಾರೆ. ಇದರಿಂದ ಮನನೊಂದ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು ತನಿಖೆಗೆ ಆದೇಶಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಗಂದೂರು ಸೇತುವೆ ಉದ್ಘಾಟನೆಗೆ ಕರೆದಿಲ್ಲ: ಮೋದಿಗೆ ಸಿದ್ದರಾಮಯ್ಯ ಬರೆದ ಪತ್ರದಲ್ಲಿ ಏನಿದೆ

ನೀವು ನಂ1 ಮಿನಿಸ್ಟರ್ ಅಂತ ಸುರ್ಜೇವಾಲ ನನ್ನ ಹೊಗಳಿದ್ದಾರೆ: ಜಮೀರ್ ಅಹ್ಮದ್

Gold price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

2003 ರಲ್ಲಿ ನಡೆದಿದ್ದ ಟೆಕಿ ಗಿರೀಶ್ ಹತ್ಯೆ ಕೇಸ್: ಭಾವೀ ಪತಿ ಹತ್ಯೆಗೈದಿದ್ದ ಶುಭಾ ಕೇಸ್ ಗೆ ಟ್ವಿಸ್ಟ್

ಲೋ ಬಿಪಿಯಿಂದ ಹೃದಯಾಘಾತವಾಗುವುದು ನಿಜಾನಾ: ಡಾ ಸಿಎನ್ ಮಂಜುನಾಥ್ ಹೇಳುವುದೇನು

ಮುಂದಿನ ಸುದ್ದಿ
Show comments