Daily Horoscope
✕

ಓದೋ ಟೈಮ್‍ಲ್ಲಿ ಮೊಬೈಲ್ ಬಳಸ್ತೀಯಾ ಎಂದಿದ್ದಕ್ಕೆ ಹುಡುಗಿ ಆತ್ಮಹತ್ಯೆ

Webdunia
ಗುರುವಾರ, 11 ಮೇ 2023 (15:06 IST)
ಮುಂಬೈ  : ಓದುವ ಸಮಯದಲ್ಲಿ ಮೊಬೈಲ್ ಯಾಕೆ ಹೆಚ್ಚು ಬಳಸುತ್ತೀಯಾ ಎಂದು ತಂದೆ ಕೇಳಿದ್ದಕ್ಕೆ ಹುಡುಗಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.
 
ಪುಣೆಯ ಘೋಡೆಗಾಂವ್ನಲ್ಲಿ 19 ವರ್ಷದ ಹುಡುಗಿ ಓದುತ್ತಿರುವಾಗ ಫೋನ್ನಲ್ಲಿ ಹೆಚ್ಚಿನ ಸಮಯ ಕಳೆಯುತ್ತಿದ್ದಳು. ಇದನ್ನು ನೋಡಿದ ಆಕೆಯ ತಂದೆ ಗದರಿದ್ದಾರೆ. ಈ ಹಿನ್ನೆಲೆಯಲ್ಲಿ ಬೇಸರಗೊಂಡ ಹುಡುಗಿಯು ಟೆರೇಸ್ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಘಟನೆಗೆ ಸಂಬಂಧಿಸಿ ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಆಕೆ ಮೊದಲೇ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ. ಘಟನೆಯ ಕುರಿತು ಘೋಡೆಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments