Daily Horoscope
✕

ಉದ್ಯಮಿಯ ಬ್ಲ್ಯಾಕ್ ಮೇಲ್ ನಿಂದ ಬೇಸತ್ತ ಹುಡುಗಿ ಮಾಡಿದ್ದೇನು?

Webdunia
ಗುರುವಾರ, 29 ಅಕ್ಟೋಬರ್ 2020 (09:31 IST)
ಲಕ್ನೋ : ಸ್ಥಳೀಯ ಉದ್ಯಮಿ ಕಿರುಕುಳ ಹಾಗೂ ಬ್ಲ್ಯಾಕ್ ಮೇಲ್ ಮಾಡಿದ್ದಕ್ಕೆ 16 ವರ್ಷದ ಹುಡುಗಿಯೊಬ್ಬಳು ನಿರ್ಮಾಣ ಹಂತದ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಆರೋಪಿ ಹುಡುಗಿಯ ಮನೆಯಲ್ಲಿ ಬಾಡಿದಾರನಾಗಿದ್ದು, ಇದೀಗ ಬೇರೆ ಮನೆಗೆ ತೆರಳಿದ್ದಾನೆ. ಈತ ಹುಡುಗಿಗೆ ಫೊಟೊಗಳನ್ನು ತೋರಿಸಿ ಬ್ಲ್ಯಾಕ್ ಮೇಲ್ ಮಾಡಿ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತ ಹುಡುಗಿ ಮನೆಯಲ್ಲಿ ಯಾರು ಇಲ್ಲದ ವೇಳೆ ನಿರ್ಮಾಣ ಹಂತದ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹುಡುಗಿಯ ಮೊಬೈಲ್ ಪರಿಶೀಲನೆ ನಡೆಸಿದಾಗ ಆರೋಪಿ ಉದ್ಯಮಿ ಸಿಕ್ಕಿಹಾಕಿಕೊಂಡಿದ್ದಾನೆ. ಆದಕಾರಣ ಆತನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಹೇಳಿದ್ರೂ ಬರಲಿಲ್ಲ: ಎಸ್ಐಆರ್ ಪ್ರತಿಭಟನೆಗೆ ಬಾರದ 300 ಕ್ಕೂ ಯೂತ್ ಕಾಂಗ್ರೆಸ್ ಕಾರ್ಯಕರ್ತರ ಏನಾಯ್ತು ಗೊತ್ತಾ

ಪತ್ನಿಯನ್ನು ಕುರ್ಚಿಗೆ ಕಟ್ಟಿ ಹಾಕಿ ಜೀವಂತ ಸುಟ್ಟು ಹಾಕಿದ ಪತಿ: ವಿಡಿಯೋ ನೋಡ್ತಿದ್ದರೆ ಎದೆ ನಡುಗುತ್ತೆ video

ಬೆಂಗಳೂರು ಭೀಕರ ಕೊಲೆ: ರುಬ್ಬುವ ಕಲ್ಲಿನಿಂದ ಜಜ್ಜಿ ಹೆಂಡತಿ ಸೇರಿ 7 ಜನರ ಹತ್ಯೆ ಮಾಡಿದ ಕ್ಯಾಬ್ ಚಾಲಕ ಇಂದೂ ಶೇಖರ್

Karnataka Weather: ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಮತಗಳ್ಳತನಕ್ಕೆ ಕುಮ್ಮಕ್ಕು; ಅರ್ಜಿ ನಮೂನೆ 7ರ ದುರುಪಯೋಗದ ವಿರುದ್ಧ ಪೊಲೀಸ್ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಮುಂದಿನ ಸುದ್ದಿ
Show comments