Daily Horoscope

ಪ್ರೀತಿಸಿದವ ಇಂತಹ ಕೆಲಸ ಮಾಡಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಪ್ರಿಯತಮೆ

Webdunia
ಭಾನುವಾರ, 7 ಫೆಬ್ರವರಿ 2021 (09:55 IST)
ಗುವಾಹಟಿ : ಪ್ರೀತಿಯಲ್ಲಿ ಮೋಸಹೋದ 34 ವರ್ಷದ ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಸ್ಸಾಂನ ಕ್ಯಾಚರ್ ಜಿಲ್ಲೆಯ ಸಿಲ್ವಾರ್ ನಗರದಲ್ಲಿ ನಡೆದಿದೆ.

ಮೃತಳು ಯುವಕನೊಬ್ಬನನ್ನು ಪ್ರೀತಿಸುತ್ತಿದ್ದಳು, ಆದರೆ ಆತ ಈಕೆಯನ್ನು ಬಿಟ್ಟು ಬೇರೆಯೊಬ್ಬಳಿಗೆ ತಾಳಿ ಕಟ್ಟಿದ್ದಾನೆ. ಈ ಹಿನ್ನಲೆಯಲ್ಲಿ ಬೇಸರಗೊಂಡಿದ್ದ ಮಹಿಳೆ ತಾನು ವಾಸವಿದ್ದ ಬಾಡಿಗೆ ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments