Webdunia - Bharat's app for daily news and videos

Install App

ನಾಲ್ಕು ಮಕ್ಕಳ ತಂದೆಯ ಜೊತೆಗೆ ಅಪ್ರಾಪ್ತೆ ಲವ್; ಕೊನೆಗೆ ಇಬ್ಬರಿಗೂ ಆಗಿದ್ದೇನು?

Webdunia
ಸೋಮವಾರ, 6 ಏಪ್ರಿಲ್ 2020 (06:58 IST)
ಲಕ್ನೋ : ನಾಲ್ಕು ಮಕ್ಕಳ ತಂದೆಯ ಜೊತೆಗೆ 17 ವರ್ಷದ ಅಪ್ರಾಪ್ತೆ ಪ್ರೀತಿ ಮಾಡಿದ್ದಕ್ಕೆ ಇಬ್ಬರನ್ನು ಆಕೆಯ ಕುಟುಂಬಸ್ಥರು ಕೊಲೆ ಮಾಡಿದ ಘಟನೆ ಲಕ್ನೋದ ಸಾದತ್ ಗಂಜ್ ಪ್ರದೇಶದ ನೌಬಸ್ತಾ ಕಾಲೋನಿಯಲ್ಲಿ ಶನಿವಾರ ರಾತ್ರಿ ನಡೆದಿದೆ.

ಅಬ್ದುಲ್ ಕರೀಮ್ (26), ಹಾಗೂ 17 ವರ್ಷದ ಹುಡುಗಿ ಮೃತಪಟ್ಟಿದ್ದು, ಮದುವೆಯಾಗಿ 4 ಮಕ್ಕಳಿದ್ದರು ಕರೀಮ್ 17 ವರ್ಷದ ಹುಡುಗಿಯನ್ನು ಪ್ರೀತಿಸುತ್ತಿದ್ದ. ಆದಕಾರಣ ಆಕೆಯನ್ನು ರಹಸ್ಯವಾಗಿ ಭೇಟಿಯಾಗಲು ರಾತ್ರಿ ಆಕೆಯ ಮನೆಗೆ ಹೋದಾಗ ಅವಳ ಕುಟುಂಬಸ್ಥರ ಕೈಗೆ ಸಿಕ್ಕಿಬಿದ್ದಿದ್ದಾನೆ.

 

ಆಗ ಕರೀಮ್ ನನ್ನು ಆಕೆಯ ಕುಟುಂಬಸ್ಥರು ಹಿಗ್ಗಾಮಗ್ಗಾ ಹೊಡೆಯುತ್ತಿದ್ದಾಗ ಹುಡುಗಿ ಅಡ್ಡಬಂದ ಪರಿಣಾಮ ಇಬ್ಬರು ಸಾವನಪ್ಪಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆಕೆಯ ಕುಟುಂಬದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಿಬ್ಬರ ನಕಲಿ ಎನ್‌ಕೌಂಟರ್‌: ಪಂಜಾಬ್‌ನ ನಿವೃತ್ತ ಪೊಲೀಸ್ ಅಧಿಕಾರಿಗೆ 10ವರ್ಷ ಕಠಿಣ ಜೈಲು ವಾಸ

ಕರಾವಳಿ ಭಾಗದಲ್ಲಿ ಭಾರೀ ಮಳೆಯ ಮುನ್ಸೂಚನೆ: ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

130 ಗಂಟೆ ನಿರಂತರ ಭರತನಾಟ್ಯ, 3ಗಂಟೆಗೊಮ್ಮೆ 15 ನಿಮಿಷ ಬ್ರೇಕ್‌, ವಿಶ್ವದಾಖಲೆಯತ್ತ ಮಂಗಳೂರಿನ ಯುವತಿ

ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಡಿಸಿಎಂ ಡಿಕೆ ಶಿವಕುಮಾರ್‌

ಯಾವಾ ಸಾಧನೆಗೆ ಸಾಧನಾ ಸಮಾವೇಶ ಎಂದು ಕಾಂಗ್ರೆಸ್ಸಿಗರೇ ಉತ್ತರಿಸಬೇಕು: ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments