Select Your Language

Notifications

webdunia
webdunia
webdunia
webdunia

ಅಪ್ರಾಪ್ತ ಬಾಲಕಿಯ ಮೇಲೆ ರೇಪ್: ಆರೋಪಿ ಬಂಧನ

girl
lucknow , ಗುರುವಾರ, 9 ನವೆಂಬರ್ 2023 (07:32 IST)
ಪೀಡಿತ ಬಾಲಕಿ ಕಳೆದ ಒಂದು ವಾರದಿಂದ ಮಂಕಾಗಿರುವುದನ್ನು ನೋಡಿದ ಶಿಕ್ಷಕರು ವಿಚಾರಿಸಿದಾಗ ಬಾಲಕಿ ನಡೆದ ಕುಕೃತ್ಯವನ್ನು ಬಾಯ್ಬಿಟ್ಟಿದ್ದಾಳೆ. ಕಳೆದ 13 ರಂದು ತನ್ನ ಮೇಲೆ ಬಲಾತ್ಕಾರ ನಡೆಸಿದ ತನ್ನ ತಂದೆಯ ತಮ್ಮ ಜಗದೀಶ್ ವಿಷಯ ಬಾಯ್ಬಿಟ್ಟರೆ ಸಾಯಿಸುವುದಾಗಿ ಬೆದರಿಕೆ ಒಡ್ಡಿದ್ದ ಎಂದು ಆಕೆ ಹೇಳಿದ್ದಾಳೆ. 
 
 
11 ವರ್ಷದ ಬಾಲಕಿಯೊಬ್ಬಳು ತನ್ನ ಸ್ವಂತ ಚಿಕ್ಕಪ್ಪನಿಂದಲೇ ಅತ್ಯಾಚಾರಕ್ಕೊಳಗಾದ ಘಟನೆ ಉತ್ತರಪ್ರದೇಶದ ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. 
 
ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಬಂಧಿಸಲಾಗಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಪ್ರತಿಷ್ಟಿತ ಶಾಂಪಿಗ್ ಏರಿಯಾ ಈಗ ಖಾಲಿ ಖಾಲಿ