Select Your Language

Notifications

webdunia
webdunia
webdunia
Tuesday, 15 April 2025
webdunia

ಅಪ್ರಾಪ್ತ ಬಾಲಕಿಯ ಮೇಲೆ ಗ್ಯಾಂಗ್‌ರೇಪ್ ಎಸಗಿದ ದೇವಮಾನವನ ಬಂಧನ

ಸೀತಾಪುರ್ ರೇಪ್ ಕೇಸ್
ಸೀತಾಪುರ್ , ಬುಧವಾರ, 27 ಸೆಪ್ಟಂಬರ್ 2017 (12:48 IST)
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಸ್ವಯಂಘೋಷಿತ ದೇವಮಾನವನನ್ನು ಪೊಲೀಸರು ಬಂಧಿಸಿದ ಘಟನೆ ಉತ್ತರಪ್ರದೇಶದ ಸೀತಾಪುರ್‌ದಿಂದ ವರದಿಯಾಗಿದೆ.
ಅಪ್ರಾಪ್ತ ಬಾಲಕಿ ಪೋಷಕರು ನೀಡಿದ ದೂರಿನ ಮೇರೆಗೆ ಆರೋಪಿ ದೇವಮಾನವನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಅಪ್ರಾಪ್ತ ಬಾಲಕಿ ಪೊಲೀಸರಿಗೆ ನೀಡಿದ ದೂರಿನಲ್ಲಿ, ಬಾಬಾ ಸಿಯಾರಾಮ್ ದಾಸ್ ಮತ್ತು ಇತರ ಇಬ್ಬರು ವ್ಯಕ್ತಿಗಳು ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ತಿಳಿಸಿದ್ದಾಳೆ. 
 
ಸ್ವಯಂಘೋಷಿತ ದೇವಮಾನವ ಸಿಯಾ ರಾಮ್ ದಾಸ್‌ನನ್ನು ವಿಚಾರಣೆಗೊಳಪಡಿಸಲಾಗಿದ್ದು ಆರೋಪಿ ಬಾಬಾ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

30 ಜನರನ್ನು ಹತ್ಯೆಗೈದು ಆಹಾರವಾಗಿ ಸೇವಿಸಿದ ದಂಪತಿಗಳು ಅರೆಸ್ಟ್