ನಾಯಿಗಳ ದಾಳಿಗೆ ಬಾಲಕ ಬಲಿ!

Webdunia
ಭಾನುವಾರ, 12 ಜೂನ್ 2022 (10:03 IST)
ಮುಂಬೈ : ಬೀದಿ ನಾಯಿಗಳ ದಾಳಿಯಿಂದಾಗಿ ಓರ್ವ ಪುಟ್ಟ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕಟೋಲ್ ಪಟ್ಟಣದ ಧಂತೋಳಿ ಪ್ರದೇಶದಲ್ಲಿ ನಡೆದಿದೆ.

ವಿರಾಜ್ ರಾಜು ಜಯವರ್ (05) ನಾಯಿ ದಾಳಿಗೊಳಗಾಗಿ ಮೃತಪಟ್ಟಿರುವ ಬಾಲಕ. ತನ್ನ ಸಹೋದರಿಯೊಂದಿಗೆ ವಾಕಿಂಗ್ಗೆ ತೆರಳಿದ್ದ ವೇಳೆ ಬೀದಿ ನಾಯಿಗಳು ದಾಳಿ ನಡೆಸಿವೆ.

ಈ ವೇಳೆ ಸಹೋದರಿ ನಾಯಿಗಳನ್ನು ಓಡಿಸಲು ಪ್ರಯತ್ನಿಸುತ್ತಿದ್ದ ಸಂದರ್ಭದಲ್ಲಿ ನಾಯಿಗಳು ವಿರಾಜ್ ರಾಜು ಜಯವರ್ ಮೇಲೆ ದಾಳಿ ಮಾಡಿವೆ ಎಂದು ತಿಳಿಸಿದ್ದಾರೆ.

ಘಟನೆ ಬಳಿಕ ಪೋಷಕರು ಮತ್ತು ದಾರಿಹೋಕರು ಸ್ಥಳಕ್ಕೆ ಧಾವಿಸಿ ರಕ್ತದ ಮಡುವಿನಿಂದ ಒದ್ದಾಡುತ್ತಿದ್ದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೇ ವಿರಾಜ್ ರಾಜ್ ಜಯವರ್ ಸಾವನ್ನಪ್ಪಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಧಾನಿಯಲ್ಲಿ ಇನ್ನೆರಡು ದಿನ ಮೈಕೊರೆಯುವ ಚಳಿ: ಕರಾವಳಿಯಲ್ಲಿ ಒಣಹವೆ ಮುಂದುವರಿಕೆ

ಸುವರ್ಣ ವಿಧಾನಸೌಧಕ್ಕೆ 9ರಂದು ರೈತರೊಂದಿಗೆ ಬಿಜೆಪಿ ಮುತ್ತಿಗೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದೇನು

ಆರನೇ ದಿನವೂ ಮುಗಿಯದ ಇಂಡಿಗೋ ಬಿಕ್ಕಟ್ಟು: ಬೆಂಗಳೂರಿಲ್ಲಿಂದು 50 ವಿಮಾನಗಳ ಹಾರಾಟ ರದ್ದು

ಗೋವಾ ನೈಟ್‌ ಕ್ಲಬ್‌ನಲ್ಲಿ ಅಗ್ನಿ ಅವಘಡದಲ್ಲಿ 23 ಮಂದಿ ಸಜೀವ ದಹನ: ಪ್ರಧಾನಿ, ರಾಷ್ಟ್ರಪತಿ ಕಂಬನಿ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ಮುಂದಿನ ಸುದ್ದಿ
Show comments