Webdunia - Bharat's app for daily news and videos

Install App

ಸಹೋದರ ಸಂಬಂಧಿಯ ಕಾಮದಾಹಕ್ಕೆ ಬಲಿಯಾದಳು ಹುಡುಗಿ !

Webdunia
ಬುಧವಾರ, 7 ಅಕ್ಟೋಬರ್ 2020 (07:50 IST)
ಅಲಿಗರ್ : ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ 19 ವರ್ಷದ ಯುವತಿಯೊಬ್ಬಳು ಸಾವನಪ್ಪಿದ ಘಟನೆ ಅಲಿಗರ್ ಜಿಲ್ಲೆಯಲ್ಲಿ ನಡೆದಿದೆ.

ಯುವತಿಯ ಮೇಲೆ ಆಕೆಯ ಸಹೋದರ ಸಂಬಂಧಿಯೇ ಮಾನಭಂಗ ಎಸಗಿದ್ದನು. ಗಂಭೀರ ಆರೋಗ್ಯ ಸಮಸ್ಯೆಗೆ ಳಗಾದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ 3 ವಾರಗಳ ಕಾಲ ಜೀವಕ್ಕಾಗಿ ಹೋರಾಡಿದ ಯುವತಿ ಈಗ ಕೊನೆಯುಸಿರೆಳೆದಿದ್ದಾಳೆ.

ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಅತ್ಯಾಚಾರಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಮತ್ತು ಪ್ರಕರಣದ ಮುಂದಿನ ಕ್ರಮ ಕೈಗೊಳ‍್ಳುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ