ಕಾಮೋತ್ತೇಜಕ ಮದ್ದು ನೀಡಿ ಅತ್ಯಾಚಾರ!

Webdunia
ಮಂಗಳವಾರ, 7 ಡಿಸೆಂಬರ್ 2021 (09:11 IST)
ಭೋಪಾಲ್ : ವ್ಯಕ್ತಿಯೊಬ್ಬ ಬಾಲಕಿಗೆ ಕಾಮೋತ್ತೇಜಕ ಮದ್ದು ನೀಡಿ ಅತ್ಯಾಚಾರ ಮಾಡಿದ್ದಾನೆ.
ಈ ವೇಳೆ ಬಾಲಕಿಗೆ ಅತೀವ ರಕ್ತಸ್ರಾವವಾಗಿ ಸಾವನ್ನಪಿರುವ ಘಟನೆ ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯಲ್ಲಿ ನಡೆದಿದೆ.
ವ್ಯಕ್ತಿಯೊಬ್ಬ 17 ವರ್ಷದ ಬಾಲಕಿಗೆ ಕಾಮೋತ್ತೇಜಕ ಮದ್ದು ನೀಡಿ ಅತ್ಯಾಚಾರ ಎಸಗಿರುವ ಕೃತ್ಯ ನಡೆದಿದೆ. ಬಾಲಕಿಯು ಅಧಿಕ ರಕ್ತಸ್ರಾವದಿಂದ ಮೃತಪಟ್ಟಿದ್ದಾಳೆ. ಜಿಲ್ಲೆಯಲ್ಲಿ ರಾಜೇಂದ್ರನಗರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ಕೃತ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 
ಆರೋಪಿ, ವರ್ಷದ ಯಶವಂತ್ ಮರವಿ ಸದ್ಯ ತಲೆಮರೆಸಿಕೊಂಡಿದ್ದಾನೆ. ಆತನ ಸುಳಿವು ನೀಡಿದವರಿಗೆ 30 ಸಾವಿರ ಬಹುಮಾನ ಘೋಷಿಸಲಾಗಿದೆ ಎಂದು ಹೆಚ್ಚುವರಿ ಡಿಜಿ ಸಾಗರ್ ತಿಳಿಸಿದ್ದಾರೆ. ಅಧಿಕ ರಕ್ತಸ್ರಾವದಿಂದ ಬಳಲುತ್ತಿದ್ದ ಬಾಲಕಿಯು ಸಾವಿಗೂ ಮೊದಲು ಪೋಷಕರಿಗೆ ವಿಷಯ ತಿಳಿಸಿದ್ದಾರೆ. 
ರಕ್ತಸ್ರಾವದಿಂದ ಸತ್ತಿರುವುದು ಮರಣೋತ್ತರ ಪರೀಕ್ಷೆಯಿಂದ ಗೊತ್ತಾಗಿದೆ. ಆರೋಪಿಯ ಪತ್ತೆ, ಬಂಧಿಸಲು ಪೊಲೀಸರು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸ್ಥಳೀಯರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments