ತುರ್ತು ವೈದ್ಯಕೀಯ ನೆರವು ನೀಡಿ : ನಿತ್ಯಾನಂದ

Webdunia
ಶನಿವಾರ, 3 ಸೆಪ್ಟಂಬರ್ 2022 (08:47 IST)
ಕೊಲಂಬೊ : ಸ್ವಯಂ ಘೋಷಿತ ದೇವಮಾನವ ಹಾಗೂ ಅತ್ಯಾಚಾರ ಆರೋಪ ಹೊತ್ತಿರುವ ನಿತ್ಯಾನಂದ ಆರೋಗ್ಯ ಸ್ಥಿತಿಯಲ್ಲಿ ಏರುಪೇರಾಗಿದ್ದು, ಶ್ರೀಲಂಕಾದಿಂದ ವೈದ್ಯಕೀಯ ನೆರವು ನೀಡುವಂತೆ ಮನವಿ ಮಾಡಿದ್ದಾರೆ.

ದೇಶವನ್ನೇ ತೊರೆದು ಈಕ್ವೆಡಾರ್ ದ್ವೀಪದಲ್ಲಿ ನೆಲೆಸಿರುವ ಬಿಡದಿ ಧ್ಯಾನಪೀಠದ ಸ್ವಾಮಿ ನಿತ್ಯಾನಂದ ತನಗೆ ತುರ್ತು ವೈದ್ಯಕೀಯ ನೆರವು ನೀಡುವಂತೆ ಲಂಕಾ ಅಧ್ಯಕ್ಷರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. 

ಕಳೆದ ಆಗಸ್ಟ್ 7ರಂದೇ ನಿತ್ಯಾನಂದ ಕೈಲಾಸ ಸಾರ್ವಭೌಮ ರಾಜ್ಯದಲ್ಲಿ ವೈದ್ಯಕೀಯ ಸೌಲಭ್ಯದ ಕೊರೆತೆಯನ್ನು ಉಲ್ಲೇಖಿಸಿ ಲಂಕಾ ಅಧ್ಯಕ್ಷರಿಗೆ ಪತ್ರ ಬರೆದಿದ್ದರು.

ನಾನು ಅಸ್ವಸ್ಥನಾಗಿದ್ದೇನೆ, ಜೀವಕ್ಕೆ ಅಪಾಯವಿದ್ದು, ತುರ್ತು ಚಿಕಿತ್ಸೆಯ ಅವಶ್ಯಕತೆಯಿದೆ. ಕೂಡಲೇ ವೈದ್ಯಕೀಯ ಅಗತ್ಯತೆಗಳನ್ನು ಪೂರೈಸುವಂತೆ ಲಂಕಾ ಅಧ್ಯಕ್ಷ ರನಿಲ್ ವಿಕ್ರಮ ಸಿಂಘೆ ಅವರಿಗೆ ಕೋರಿದ್ದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments