ಅಮಲು ಪದಾರ್ಥ ನೀಡಿ ರೇಪ್ ಮಾಡಿದ! ಮುಂದೇನಾಯ್ತು ?

Webdunia
ಮಂಗಳವಾರ, 12 ಏಪ್ರಿಲ್ 2022 (14:59 IST)
ಚಂಡೀಗಢ : ಮಹಿಳೆಯೊಬ್ಬರಿಗೆ ಮರು ಮದುವೆಯಾಗುವುದಾಗಿ ವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ಅತ್ಯಾಚಾರವೆಸಗಿದ ಘಟನೆ ದಾಬ್ರಾ ಚೌಕ್ ಬಳಿಯ ಹೋಟೆಲ್ನಲ್ಲಿ ನಡೆದಿದೆ.

ಮಹಿಳೆಯ ಮಾಜಿ ಪತಿ ತಮ್ಮ ಮೇಲೆ ಕುಡಿದ ಅಮಲಿನಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿದ್ದಾರೆ. ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಅರ್ಬನ್ ಎಸ್ಟೇಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಮಹಿಳೆಯು ದಾಬ್ರಾ ಚೌಕ್ನ ಸಲೂನ್ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಸಂತ್ರಸ್ತೆ ತಮ್ಮ ದೂರಿನಲ್ಲಿ ತಾನು 2019 ರಲ್ಲಿ ಅವನನ್ನು ವಿವಾಹವಾಗಿದ್ದೆ ಎಂದು ತಿಳಿಸಿದ್ದಾರೆ. ಆದರೆ, ಮದುವೆಯಾದ ಕೆಲವೇ ದಿನಗಳಲ್ಲಿ ಆಕೆಯ ಪತಿ ಮತ್ತು ಅತ್ತೆ ವರದಕ್ಷಿಣೆಗಾಗಿ ಕಿರುಕುಳ ನೀಡಲು ಪ್ರಾರಂಭಿಸಿದರು.

ನಂತರ ಅವರು ಕೌಟುಂಬಿಕ ದೌರ್ಜನ್ಯದ ಪ್ರಕರಣವನ್ನು ಕೂಡಾ ದಾಖಲಿಸಿದ್ದಾರೆ. ನಂತರ ಇಬ್ಬರ ನಡುವಿನ ರಾಜಿ ನಂತರ ಹಿಂಪಡೆಯಲಾಯಿತು. ಆದಾಗ್ಯೂ, ದಂಪತಿ ಆಗಸ್ಟ್ 2021ರಲ್ಲಿ ವಿಚ್ಛೇದನ ಪಡೆದಿದ್ದರು.

ನಂತರ ತನ್ನ ಮಾಜಿ ಪತಿ ತನ್ನಲ್ಲಿ ಕ್ಷಮೆಯಾಚಿಸಿದ್ದಾನೆ ಮತ್ತು ಸೆಪ್ಟೆಂಬರ್ 2021ರಲ್ಲಿ ತನಗೆ ಉಂಗುರವನ್ನು ಮರು ನೀಡಿದ್ದು, ಅವನು ತನ್ನನ್ನು ಮರುಮದುವೆ ಮಾಡಿಕೊಳ್ಳಲು ಬಯಸಿದ್ದನು ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾಳೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರಿಗೆ ಋತುಚಕ್ರದ ರಜೆ ನೀಡಿದ್ದ ಸರ್ಕಾರಕ್ಕೆ ಶಾಕ್ ನೀಡಿದ ಹೈಕೋರ್ಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸಿದ್ದರಾಮಯ್ಯಗೆ ತಾಕತ್ತಿದ್ದರೆ ಕುರಾನ್, ಬೈಬಲ್ ಬಗ್ಗೆ ಇಂತಹ ಹೇಳಿಕೆ ನೀಡಲಿ: ಕೆಎಸ್ ಈಶ್ವರಪ್ಪ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೊಂದು ಕಾರಣ ಸಾಕು

ಮುಂದಿನ ಸುದ್ದಿ
Show comments