Select Your Language

Notifications

webdunia
webdunia
webdunia
webdunia

ವಿದೇಶದಲ್ಲಿ ಅಂಬಾನಿ, ಕುಟುಂಬಕ್ಕೆ z+ ಭದ್ರತೆ ನೀಡಿ : ಸುಪ್ರೀಂ

ವಿದೇಶದಲ್ಲಿ ಅಂಬಾನಿ, ಕುಟುಂಬಕ್ಕೆ z+ ಭದ್ರತೆ ನೀಡಿ : ಸುಪ್ರೀಂ
ನವದೆಹಲಿ , ಗುರುವಾರ, 2 ಮಾರ್ಚ್ 2023 (10:02 IST)
ನವದೆಹಲಿ : ಉದ್ಯಮಿ ಮುಕೇಶ್ ಅಂಬಾನಿ ಹಾಗೂ ಅವರ ಕುಟುಂಬಕ್ಕೆ ಭಾರತ ಮಾತ್ರವಲ್ಲದೇ ವಿದೇಶದಲ್ಲಿಯೂ ಝೆಡ್ ಪ್ಲಸ್ ಭದ್ರತೆ ನೀಡುವಂತೆ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
 
ಸುಪ್ರೀಂಕೋರ್ಟ್ ಜಡ್ಜ್ ಗಳಾದ ಕೃಷ್ಣ ಮುರಾರಿ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರಿದ್ದ ಪೀಠ ಈ ಆದೇಶ ಮಾಡಿದೆ. ಅಲ್ಲದೆ ಸರ್ಕಾರ ನೀಡುವ ಈ ಭದ್ರತೆಯ ವೆಚ್ಚವನ್ನು ಅಂಬಾನಿಯವೇ ಭರಿಸಬೇಕು ಎಂದು ಕೂಡ ಕೋರ್ಟ್ ಹೇಳಿದೆ.  

Share this Story:

Follow Webdunia kannada

ಮುಂದಿನ ಸುದ್ದಿ

ಹೆಬ್ಬಾಳ್ಕರ್ ಒಂದೂವರೆ ಲಕ್ಷ ಲೀಡ್ನಲ್ಲಿ ಬರಬಹುದು : ಜಮೀರ್