Daily Horoscope

ಗೋವಾ ಸಿಎಂ ಮನೋಹರ್ ಪರಿಕ್ಕರ್ ಸ್ಥಿತಿ ಮತ್ತೆ ಗಂಭೀರ!

Webdunia
ಸೋಮವಾರ, 26 ಫೆಬ್ರವರಿ 2018 (09:19 IST)
ಪಣಜಿ: ಗೋವಾ ಸಿಎಂ ಮನೋಹರ್ ಪರಿಕ್ಕರ್ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ಯಾಂಕ್ರಿಯಾಟೈಟಿಸ್ ಖಾಯಿಲೆಯಿಂದ ಬಳಲುತ್ತಿದ್ದ ಪರಿಕ್ಕರ್ ಕಳೆದ ವಾರವಷ್ಟೇ ಆಸ್ಪತ್ರೆಗೆ ದಾಖಲಾಗಿ ನಂತರ ಬಿಡುಗಡೆಯಾಗಿದ್ದರು.
 

ಆಸ್ಪತ್ರೆಯಿಂದ ನೇರವಾಗಿ ಗೋವಾ ವಿಧಾನ ಸಭೆಗೆ ಆಗಮಿಸಿದ ಸಿಎಂ ಪರಿಕ್ಕರ್ ಬಜೆಟ್ ಭಾಷಣ ಮಾಡಿದ್ದರು. ಇದೀಗ ಮತ್ತೆ ನಿರ್ಜಲೀಕರಣ, ಕಡಿಮೆ ರಕ್ತದೊತ್ತಡ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಟುಂಬ ಸದಸ್ಯರ ಜತೆಗೆ ಆಸ್ಪತ್ರೆಗೆ ಬಂದ ಪರಿಕ್ಕರ್ ಗೆ ನಡೆಯಲೂ ಆಗದಷ್ಟು ಸುಸ್ತು ಇತ್ತು. ವೀಲ್ ಚೇರ್ ನಲ್ಲಿ ಅವರನ್ನು ಕರೆದೊಯ್ಯಲಾಗಿತ್ತು ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments