Select Your Language

Notifications

webdunia
webdunia
webdunia
webdunia

ರಾಹುಲ್ ಗಾಂಧಿ ಭಾಷಣ ಕೇಳಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೇ ರಾಜೀನಾಮೆ!

ರಾಹುಲ್ ಗಾಂಧಿ ಭಾಷಣ ಕೇಳಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೇ ರಾಜೀನಾಮೆ!
ಪಣಜಿ , ಬುಧವಾರ, 21 ಮಾರ್ಚ್ 2018 (08:59 IST)
ಪಣಜಿ: ಗೋವಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಶಾಂತಾ ರಾಮ್ ನಾಯಕ್ ರಾಜೀನಾಮೆಯಿತ್ತಿದ್ದಾರೆ. ಇದಕ್ಕೆ ಕಾರಣ ರಾಹುಲ್ ಗಾಂಧಿ ಎಐಸಿಸಿ ಅಧಿವೇಶನದಲ್ಲಿ ಮಾಡಿದ ಭಾಷಣ ಎಂದಿದ್ದಾರೆ!

ಎಐಸಿಸಿ ಅಧಿವೇಶನದಲ್ಲಿ ಭಾಷಣ ಮಾಡಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಯುವಕರು ಮುಂದೆ ಬಂದು ನಾಯಕತ್ವ ವಹಿಸಬೇಕು ಎಂದು ಪ್ರತಿಪಾದಿಸಿದ್ದರು. ಅವರ ಈ ಭಾಷಣ ಕೇಳಿ ಸ್ಪೂರ್ತಿಗೊಂಡ ಗೋವಾ ಕಾಂಗ್ರೆಸ್ ನಾಯಕ ಇದೀಗ ಕಿರಿಯರಿಗೆ ದಾರಿ ಮಾಡಿಕೊಡುವ ನಿಟ್ಟಿನಲ್ಲಿ ತಮ್ಮ ಅಧ್ಯಕ್ಷ ಗಾದಿಗೇ ರಾಜೀನಾಮೆ ಇತ್ತಿದ್ದಾರೆ.

71 ವರ್ಷದ ಶಾಂತಾರಾಮ್ ಈ ವಿಚಾರವನ್ನು ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ. ಈಗಾಗಲೇ ತಮ್ಮ ರಾಜೀನಾಮೆ ಪತ್ರವನ್ನು ಅವರು ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಮಾಜಿ ಅಧ್ಯಕ್ಷ ಸೋನಿಯಾ ಗಾಂಧಿಗೆ ಕಳುಹಿಸಿದ್ದಾರಂತೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ     

Share this Story:

Follow Webdunia kannada

ಮುಂದಿನ ಸುದ್ದಿ

ಕಳಪೆ ಗುಣಮಟ್ಟದ ಹಲ್ಮೆಟ್ ತಯಾರಕರ ವಿರುದ್ಧ ಸಿಟ್ಟಾದ ಸಚಿನ್ ತೆಂಡುಲ್ಕರ್ ; ನಿತಿನ್ ಗಡ್ಕರಿಗೆ ಪತ್ರ