Webdunia - Bharat's app for daily news and videos

Install App

ಮನೋಹರ ಪರಿಕ್ಕರ್ ಗೋವಾ ಸಿಎಂ ಅಭ್ಯರ್ಥಿ?

Webdunia
ಬುಧವಾರ, 25 ಜನವರಿ 2017 (07:42 IST)
ಪಂಚರಾಜ್ಯಗಳ ಚುನಾವಣೆ ಸಮೀಪಿಸುತ್ತಿದ್ದು ಗೋವಾದಲ್ಲಿ ಅಧಿಕಾರವನ್ನು ಮರಳಿ ಪಡೆಯುವ ಪಣ ತೊಟ್ಟಿರುವ ಬಿಜೆಪಿ  ಕೇಂದ್ರ ರಕ್ಷಣಾ ಸಚಿವ ಮನೋಹರ ಪರಿಕ್ಕರ್ ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸುವ ಸಾಧ್ಯತೆಗಳಿವೆ. 
ಹೀಗೆಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸುಳಿವು ನೀಡಿದ್ದಾರೆ. 
 
ವಾಸ್ಕೋ ನಗರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅಮಿತ್ ಶಾ, ಗೋವಾದ ಜನರು ಪರಿಕ್ಕರ್ ರಾಜ್ಯಕ್ಕೆ ಮರಳಬೇಕು ಎಂದು ಬಯಸುತ್ತಿದ್ದಾರೆ. ರಾಜ್ಯದಲ್ಲಿ ಮುಂದಿನ ಸರ್ಕಾರ ಪರಿಕ್ಕರ್ ನೇತೃತ್ವದಲ್ಲಿ ಕಾರ್ನ ನಿರ್ವಹಿಸಲಿದೆ ಎನ್ನುವ ಮೂಲಕ ಅವರೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಸುಳಿವು ಕೊಟ್ಟಿದ್ದಾರೆ.
 
ಪರಿಕ್ಕರ್ ರೂಪದಲ್ಲಿ ನೀವು ದೇಶಕ್ಕೆ ಬಹುದೊಡ್ಡ ಆಸ್ತಿಯನ್ನು ಕೊಡುಗೆಯಾಗಿ ನೀಡಿದ್ದೀರಿ. ದೆಹಲಿ ಮತ್ತು ಗೋವಾದಲ್ಲೆರಡು ಕಡೆ ಪರಿಕ್ಕರ್ ಅಗತ್ಯವಿದೆ. ಪ್ರಧಾನಿ ಮೋದಿ ಪರಿಕ್ಕರ್ ದೆಹಲಿಯಲ್ಲಿರಲಿ ಎಂದು ಬಯಸುತ್ತಾರೆ. ಚುನಾವಣೆ ಮುಗಿದ ಬಳಿಕ ಅವರೆಲ್ಲಿರಬೇಕೆಂದು ನಿರ್ಧರಿಸುತ್ತೇವೆ, ಎಂದು ಶಾ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments