Webdunia - Bharat's app for daily news and videos

Install App

ಪೊಲೀಸರಿಗೆ ಮೋನಿಕಾ ಗುರ್ಡೆ ಹತ್ಯೆ ಆರೋಪಿಗಳ ಸುಳಿವು ಲಭ್ಯ

Webdunia
ಭಾನುವಾರ, 9 ಅಕ್ಟೋಬರ್ 2016 (17:29 IST)
ಗೋವಾದ ಖ್ಯಾತ ಪರಫ್ಯೂಮ್ ತಜ್ಞೆ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಗುರುತಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ವರದಿಗಳ ಪ್ರಕಾರ, ಮೋನಿಕಾ ಗುರ್ಡೆಯವರ ಎಟಿಎಂ ಕಾರ್ಡ್‌ನಿಂದ ಇಬ್ಬರು ಆರೋಪಿಗಳ ಹಣ ತೆಗೆಯುತ್ತಿರುವ ಸಿಸಿಟಿವಿ ದೃಶ್ಯಗಳು ಪೊಲೀಸರಿಗೆ ಲಭಿಸಿವೆ
 
ಗೋವಾದ ನಿವಾಸದಲ್ಲಿ ಮೋನಿಕಾ ಗುರ್ಡೆಯವರ ನಗ್ನ ಮೃತದೇಹ ಪತ್ತೆಯಾಗಿತ್ತು. ಆರೋಪಿಗಳು ಅತ್ಯಾಚಾರವೆಸಗಿ ನಂತರ ಹತ್ಯೆ ಮಾಡಿರಬಹುದು ಪೊಲೀಸರು ಶಂಕಿಸಿದ್ದಾರೆ. 
 
ಕತ್ತಿನ ಸುತ್ತ ಗಾಯಗಳು ಕಂಡು ಬಂದಿದ್ದರಿಂದ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ಇದಕ್ಕಿಂತ ಮೊದಲು ಆರೋಪಿಗಳು ಮೋನಿಕಾಗೆ ಚಿರಪರಿಚಿತರಾಗಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India, Pakistan: ಉದ್ವಿಗ್ನತೆ ಮಧ್ಯೆಯೂ ಪಾಕ್‌ ವಶದಲ್ಲಿದ್ದ ಬಿಎಸ್‌ಎಫ್‌ ಯೋಧ ಭಾರತಕ್ಕೆ, ಕೇಂದ್ರದ ನಡೆಗೆ ಮೆಚ್ಚುಗೆ

ಟೆನ್ಷನ್‌ನಲ್ಲಿದ್ದ ಗುತ್ತಿಗೆದಾರರಿಗೆ ಗುಡ್‌ನ್ಯೂಸ್ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್‌

ಕಚ್ಚಾತೈಲದ ಹಡಗಿನಲ್ಲಿ 21 ಪಾಕ್‌ ಸಿಬ್ಬಂದಿ, ಪಾರಾದೀಪ್‌ ಬಂದರಿನಲ್ಲಿ ಹೈಅಲರ್ಟ್‌

DK Shivkumar: ಈ ಬಾರಿ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿಲ್ಲ, ಡಿಸಿಎಂ ಡಿಕೆ ಶಿವಕುಮಾರ್‌ ಕೊಟ್ಟ ಸ್ಟ್ರಾಂಗ್ ಕಾರಣ ಹೀಗಿದೆ

ಅನುಮಾನಸ್ಪದವಾಗಿ ಬಿಜೆಪಿ ನಾಯಕ ದಿಲೀಪ್‌ ಘೋಷ್‌ ಮಲಮಗ ಪ್ರೀತಮ್ ಶವವಾಗಿ ಪತ್ತೆ

ಮುಂದಿನ ಸುದ್ದಿ