Daily Horoscope
✕

ಮೇಕೆದಾಟು ಯೋಜನೆ : ಪ್ರಧಾನಿಗೆ ಸ್ಟಾಲಿನ್ ಪತ್ರ

Webdunia
ಮಂಗಳವಾರ, 14 ಜೂನ್ 2022 (08:26 IST)
ಚೆನ್ನೈ : ಮೇಕೆದಾಟು ವಿಚಾರವಾಗಿ ತಮಿಳುನಾಡು ಮತ್ತೆ ಖ್ಯಾತೆ ತೆಗೆದಿದೆ. ಮೇಕೆದಾಟು ಸಂಬಂಧ ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ಸ್ಟಾಲಿನ್ ಪತ್ರ ಬರೆದಿದ್ದಾರೆ.

ಜೂನ್ 17ರಂದು ನಡೆಯಲಿರುವ ಸಭೆಯಲ್ಲಿ ಮೇಕೆದಾಟು ಯೋಜನೆ ಕುರಿತು ಚರ್ಚಿಸದಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಸೂಚಿಸಬೇಕು ಎಂದು ಸ್ಟಾಲಿನ್ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಕಾರ್ಯ ಚಟುವಟಿಕೆಯ ವ್ಯಾಪ್ತಿಯು ಸುಪ್ರೀಂಕೋರ್ಟ್ ನಿರ್ದೆಶನಗಳನ್ನು ಪಾಲಿಸುವ ಮಿತಿಯನ್ನು ಮಾತ್ರ ಹೊಂದಿದೆ. ಬೇರೆ ವಿಷಯಗಳನ್ನು ಪ್ರಾಧಿಕಾರ ಪರಿಗಣಿಸುವಂತಿಲ್ಲ.

ಮೇಕೆದಾಟು ಸಂಬಂಧ ತಮಿಳುನಾಡಿನ ಹಲವು ಅರ್ಜಿಗಳು ವಿಚಾರಣೆ ಹಂತದಲ್ಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments