Webdunia - Bharat's app for daily news and videos

Install App

ಮತ್ತೆ ವಿದೇಶಕ್ಕೆ ಹಾರಲಿರುವ ರಾಹುಲ್ ಗಾಂಧಿ

Webdunia
ಸೋಮವಾರ, 20 ಜೂನ್ 2016 (12:34 IST)
ರಾಹುಲ್ ಗಾಂಧಿ ಮತ್ತೆ ವಿದೇಶ ಪ್ರವಾಸಕ್ಕೆ ಹೊರಟಿದ್ದಾರೆ. ತಾನು ಕೆಲ ದಿನಗಳ ಮಟ್ಟಿಗೆ ವಿದೇಶಕ್ಕೆ ಹೋಗುತ್ತಿದ್ದೇನೆ ಎಂದು ರಾಹುಲ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. 

'ಕೆಲ ದಿನಗಳ ಮಟ್ಟಿಗೆ ನಾನು ವಿದೇಶಕ್ಕೆ ಹೊರಟಿದ್ದೇನೆ. ಇದು ಅವ್ಪಾವಧಿ ಪ್ರವಾಸ' ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.
 
ಸೋಮವಾರ ಬೆಳಿಗ್ಗೆ ರಾಹುಲ್ ದೇಶವನ್ನು ಬಿಟ್ಟಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಖಚಿತ ಪಡಿಸಿವೆ. 
 
ಭಾನುವಾರ ತಮ್ಮ 46 ನೇ ಜನ್ಮದಿನವನ್ನು ಆಚರಿಸಿಕೊಂಡ ಅವರು, "ನಿನ್ನೆಯ ದಿನ ಭೇಟಿಯಾಗಿ ಶುಭಕೋರಿದವರಿಗೆಲ್ಲಾ ಧನ್ಯವಾದಗಳು.ನಿಮ್ಮ ಅಭಿಮಾನಕ್ಕೆ ನಾನು ಚಿರ ಋಣಿ", ಎಂದು ಮತ್ತೊಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ. 
 
ಕಳೆದ ವರ್ಷ ರಾಹುಲ್ ನಡೆಸಿದ್ದ ವಿದೇಶ ಪ್ರವಾಸ ಹಲವಾರು ಊಹಾಪೋಹಗಳನ್ನು ಸೃಷ್ಟಿಸಿತ್ತು. 
 
ಪ್ರಧಾನಿ ನರೇಂದ್ರ ಮೋದಿ ಅವರು ಸಹ ನಿನ್ನೆ ತಮ್ಮ ರಾಜಕೀಯ ಶತ್ರು ರಾಹುಲ್ ಗಾಂಧಿ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನಗಳಲ್ಲಿ ಯಾಕೆ ಹೀಗಾಗುತ್ತಿದೆ, ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶವಾಯಿತು ಇಂಡಿಗೋ ವಿಮಾನ

ಯೋಗ ಜಗತ್ತನ್ನು ಒಂದುಗೂಡಿಸುತ್ತದೆ: ಪ್ರಧಾನಿ ನರೇಂದ್ರ ಮೋದಿ

ಸೊಸೆಯನ್ನು ತಾನೇ ಕೊಂದು, ನಾಪತ್ತೆ ನಾಟಕವಾಡಿದ್ದ ಮಾವ ಕೊನೆಗೂ ಅರೆಸ್ಟ್‌

ಇರಾನ್‌ನಿಂದ 290 ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ವಾಪಾಸ್‌, ಮೂರು ಹಂತದಲ್ಲಿ ಕಾರ್ಯಚರಣೆ

ಇಸ್ರೇಲ್‌ನಲ್ಲಿರುವ ಭಾರತೀಯರು ತಾಯ್ನಾಡಿಗೆ ವಾಪಾಸ್ಸಾಗಬೇಕೇ, ಸರ್ಕಾರ ಏನ್ ಹೇಳ್ತಿದೆ

ಮುಂದಿನ ಸುದ್ದಿ
Show comments