Select Your Language

Notifications

webdunia
webdunia
webdunia
webdunia

ಇಂದು ಕೂಡ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ

ಇಂದು ಕೂಡ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ
ನವದೆಹಲಿ , ಮಂಗಳವಾರ, 2 ಜೂನ್ 2020 (09:50 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,608ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ 1ಪೈಸೆ  ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 50.16ರೂ ಆಗಿದೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 45,910ರೂ. ಹಾಗೂ 1 ಕೆಜಿ ಬೆಳ್ಳಿ ದರ 50,160ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 46,080ರೂ ಹಾಗೂ 1 ಕೆಜಿ ಬೆಳ್ಳಿ ದರ 50,160ರೂ. ಆಗಿದೆ.


ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 44,260ರೂ. ಹಾಗೂ 1 ಕೆಜಿ ಬೆಳ್ಳಿ ದರ 50,160ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 45,910ರೂ. ಹಾಗೂ 1 ಕೆಜಿ ಬೆಳ್ಳಿ ದರ 50,160ರೂ. ಆಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ದಿಲ್ಲಿಯಲ್ಲಿ ಕೊರೊನಾ ರಣಕೇಕೆ; ಶವಸಂಸ್ಕಾರಕ್ಕೆ ಜಾಗ ಹುಡುಕಾಟ