Select Your Language

Notifications

webdunia
webdunia
webdunia
webdunia

ಇಂದು ಚಿನ್ನ, ಬೆಳ್ಳಿಯ ಬೆಲೆಯಲ್ಲಿ ಏರಿಕೆ

ಇಂದು ಚಿನ್ನ, ಬೆಳ್ಳಿಯ ಬೆಲೆಯಲ್ಲಿ ಏರಿಕೆ
ನವದೆಹಲಿ , ಸೋಮವಾರ, 29 ಜೂನ್ 2020 (10:29 IST)
Normal 0 false false false EN-US X-NONE X-NONE

ನವದೆಹಲಿ : ಆಭರಣ  ಪ್ರಿಯರಿಗೆ ಒಂದು ಕಹಿ ಸುದ್ದಿ. ಇಂದು  ಕೂಡ ಚಿನ್ನದ ಬೆಲೆಯಲ್ಲಿ  ತುಸು ಏರಿಕೆಯಾಗಿದೆ., 1 ಗ್ರಾಂ ಚಿನ್ನದ ಬೆಲೆ 4,737ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ  ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 48.12ರೂ. ಆಗಿದೆ.
 

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 47,220 ರೂ. ಹಾಗೂ  1 ಕೆಜಿ ಬೆಳ್ಳಿ ದರ 48,120. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 47,370ರೂ ಹಾಗೂ 1 ಕೆಜಿ ಬೆಳ್ಳಿ ದರ 48,120ರೂ. ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 45,740ರೂ. ಹಾಗೂ 1 ಕೆಜಿ ಬೆಳ್ಳಿ ದರ 48,120ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 47,730ರೂ. ಹಾಗೂ 1 ಕೆಜಿ ಬೆಳ್ಳಿ ದರ 48,120ರೂ. ಆಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಪಿಯುಸಿ, ಎಸ್ ಎಸ್ ಎಲ್ ಸಿ ಫಲಿತಾಂಶ ಯಾವಾಗ ಗೊತ್ತಾ