Select Your Language

Notifications

webdunia
webdunia
webdunia
webdunia

ಇಂದು ಚಿನ್ನ, ಬೆಳ್ಳಿಯ ಬೆಲೆಯಲ್ಲಿ ಏರಿಕೆ

ಇಂದು ಚಿನ್ನ, ಬೆಳ್ಳಿಯ ಬೆಲೆಯಲ್ಲಿ ಏರಿಕೆ
ನವದೆಹಲಿ , ಶುಕ್ರವಾರ, 10 ಜುಲೈ 2020 (11:34 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ  ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,741ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 51.91ರೂ. ಆಗಿದೆ.

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 47,910 ರೂ. ಹಾಗೂ 1 ಕೆಜಿ ಬೆಳ್ಳಿ ದರ 51910ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 47,410ರೂ ಹಾಗೂ 1 ಕೆಜಿ ಬೆಳ್ಳಿ ದರ 51910ರೂ. ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 46,390ರೂ. ಹಾಗೂ 1 ಕೆಜಿ ಬೆಳ್ಳಿ ದರ 51910ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 48,260ರೂ. ಹಾಗೂ 1 ಕೆಜಿ ಬೆಳ್ಳಿ ದರ 51910ರೂ. ಆಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ 5 ದಿನಗಳ ಕಾಲ ಮಳೆ ಸಾಧ್ಯತೆ