Select Your Language

Notifications

webdunia
webdunia
webdunia
webdunia

ಇಂದು ಚಿನ್ನ, ಬೆಳ್ಳಿಯ ಬೆಲೆಯಲ್ಲಿ ಏರಿಕೆ

ಇಂದು ಚಿನ್ನ, ಬೆಳ್ಳಿಯ ಬೆಲೆಯಲ್ಲಿ ಏರಿಕೆ
ನವದೆಹಲಿ , ಶನಿವಾರ, 11 ಜುಲೈ 2020 (10:51 IST)
Normal 0 false false false EN-US X-NONE X-NONE

ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ  ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,801ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 51.96ರೂ. ಆಗಿದೆ.
 

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 47,710 ರೂ. ಹಾಗೂ 1 ಕೆಜಿ ಬೆಳ್ಳಿ ದರ 51,960ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 48,010ರೂ ಹಾಗೂ 1 ಕೆಜಿ ಬೆಳ್ಳಿ ದರ 51,960ರೂ. ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 46,230ರೂ. ಹಾಗೂ 1 ಕೆಜಿ ಬೆಳ್ಳಿ ದರ 51,960ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 48,090ರೂ. ಹಾಗೂ 1 ಕೆಜಿ ಬೆಳ್ಳಿ ದರ 51,960ರೂ. ಆಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಏಷ್ಯಾದ ಅತಿ ದೊಡ್ಡ ಸ್ಲಂನಲ್ಲಿ ಕೋವಿಡ್ ನಿಯಂತ್ರಣ; ಮೆಚ್ಚುಗೆ ವ್ಯಕ್ತಪಡಿಸಿದ WHO