Select Your Language

Notifications

webdunia
webdunia
webdunia
webdunia

ಇಂದು ಚಿನ್ನದ ಬೆಲೆಯಲ್ಲಿ ಇಳಿಕೆ; ಬೆಳ್ಳಿಯ ಬೆಲೆಯಲ್ಲಿ ಏರಿಕೆ

ಇಂದು ಚಿನ್ನದ ಬೆಲೆಯಲ್ಲಿ ಇಳಿಕೆ; ಬೆಳ್ಳಿಯ ಬೆಲೆಯಲ್ಲಿ ಏರಿಕೆ
ನವದೆಹಲಿ , ಮಂಗಳವಾರ, 18 ಫೆಬ್ರವರಿ 2020 (06:44 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1 ರೂ. ಇಳಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನಕ್ಕೆ 3975 ರೂ ಗಳಾಗಿವೆ. ಹಾಗೇ ಬೆಳ್ಳಿಯಲ್ಲಿ  5 ಪೈಸೆ ಏರಿಕೆ ಕಂಡುಬಂದಿದೆ.

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,950ರೂ. ಹಾಗೂ 1 ಕೆಜಿ ಬೆಳ್ಳಿ ದರ 49,553ರೂ. ಆಗಿದೆ. ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,750ರೂ. ಹಾಗೂ 1 ಕೆಜಿ ಬೆಳ್ಳಿ ದರ 49,553ರೂ. ಆಗಿದೆ.

 

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 38,350 ರೂ. ಹಾಗೂ 1 ಕೆಜಿ ಬೆಳ್ಳಿ ದರ 49,553ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 40,250 ರೂ. ಹಾಗೂ 1 ಕೆಜಿ ಬೆಳ್ಳಿ ದರ 49,553ರೂ. ಆಗಿದೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಅಪ್ರಾಪ್ತರಿಬ್ಬರು 100 ಬಾರಿ ಲೈಂಗಿಕತೆ ಹೊಂದಿದ ಪರಿಣಾಮ ಆಗಿದ್ದೇನು ಗೊತ್ತಾ?