ಮದ್ಯ ಪ್ರಿಯರೇ ಗುಡ್ ನ್ಯೂಸ್!

Webdunia
ಗುರುವಾರ, 20 ಜನವರಿ 2022 (06:59 IST)
ಭೋಪಾಲ್ : ಬಿಜೆಪಿ ಸರ್ಕಾರ ಅಬಕಾರಿ ನೀತಿಯಲ್ಲಿ ಮಧ್ಯಪ್ರದೇಶ ಅಮೂಲಾಗ್ರ ಬದಲಾವಣೆ ತಂದಿದೆ.
 
ಮಧ್ಯಪ್ರದೇಶದ ಎಣ್ಣೆ ಪ್ರಿಯರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಮದ್ಯ ದರವನ್ನು ಶೇ.20ರಷ್ಟು ಇಳಿಸಿದೆ. ಅಲ್ಲದೇ, ಹೆಚ್ಚುವರಿ ಆದಾಯಗಳಿಸುವ ಉದ್ದೇಶದಿಂದ ಎಲ್ಲ ಏರ್ಪೋರ್ಟ್ ಮತ್ತು ಭೋಪಾಲ್, ಇಂದೋರ್, ಜಬಲ್ಪುರ್ ಹಾಗೂ ಗ್ವಾಲಿಯರ್ನ ಆಯ್ದ ಸೂಪರ್ ಮಾರ್ಕೆಟ್ಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿದೆ. 

1 ಕೋಟಿಗಿಂತ ಹೆಚ್ಚು ಆದಾಯ ಇರುವವರು ಹೋಂ ಬಾರ್ ಹೊಂದಲು ಅವಕಾಶ ನೀಡಿದೆ. ಇದಕ್ಕೆ ವಾರ್ಷಿಕ 50 ಸಾವಿರ ರೂಪಾಯಿ ಪಾವತಿ ಮಾಡಬೇಕಾಗುತ್ತದೆ. ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರದ ಈ ನಿರ್ಧಾರವನ್ನು ಕಾಂಗ್ರೆಸ್ ಟೀಕಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡಿಗೋ ವಿಮಾನ ಸಮಸ್ಯೆಯಿಂದ ಸಂಕಷ್ಟಕ್ಕೀಡಾದವರಿಗೆ ಇಲ್ಲಿದೆ ಗುಡ್ ನ್ಯೂಸ್

ಸಿದ್ದರಾಮಯ್ಯನವರಿಗೆ ಠಕ್ಕರ್ ಕೊಡಲು ಡಿಕೆ ಶಿವಕುಮಾರ್ ಗೆ ಸಿಕ್ಕಿದೆ ಭರ್ಜರಿ ಅವಕಾಶ

ಸಿದ್ದರಾಮಯ್ಯನವರ ಈ ಗುಟ್ಟು ಹೈಕಮಾಂಡ್ ಗೂ ಗೊತ್ತಿದೆ

Karnataka Weather: ವಾರಂತ್ಯದಲ್ಲಿ ಮಳೆಯಿಲ್ಲ, ಆದರೆ ಹವಾಮಾನ ಎಚ್ಚರಿಕೆ ಗಮನಿಸಿ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments