Webdunia - Bharat's app for daily news and videos

Install App

ರೈತರಿಗೆ ಗುಡ್‌ನ್ಯೂಸ್‌: ಅಡಮಾನ ರಹಿತ ಕೃಷಿ ಸಾಲದ ಮಿತಿ ₹2 ಲಕ್ಷಕ್ಕೆ ಹೆಚ್ಚಿಸಿದ ಆರ್‌ಬಿಐ

Sampriya
ಶನಿವಾರ, 14 ಡಿಸೆಂಬರ್ 2024 (14:04 IST)
Photo Courtesy X


ಕೃಷಿಯಲ್ಲಿ ಹೆಚ್ಚುತ್ತಿರುವ ಮೂಲ ಬಂಡವಾಳ, ಬೀಜ ಹಗೂ ಗೊಬ್ಬರ ವೆಚ್ಚವನ್ನು ಗಮದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದರಿಂದಾಗಿ ಸಣ್ಣ ಹಾಗೂ ಅತಿ ಸಣ್ಣ ರೈತರನ್ನು ಒಳಗೊಂಡಂತೆ ಶೇ 86ರಷ್ಟು ರೈತರಿಗೆ ನೆರವಾಗಲಿದೆ ಎಂದು ಕೃಷಿ ಸಚಿವಾಲಯ ಹೇಳಿದೆ.

ಈ ಹೊಸ ಮಾರ್ಗಸೂಚಿಯನ್ನು ತ್ವರಿತವಾಗಿ ಅಳವಡಿಸುವುದು ಹಾಗು ಹೆಚ್ಚು ರೈತರನ್ನು ತಲುಪುವ ಉದ್ದೇಶದಿಂದ ವ್ಯಾಪಕ ಪ್ರಚಾರ ಕೈಗೊಳ್ಳುವಂತೆ ಈಗಾಗಲೇ ಬ್ಯಾಂಕುಗಳಿಗೆ ಸೂಚನೆ ನೀಡಲಾಗಿದೆ. ಇದರೊಂದಿಗೆ ರೈತರು ಕಿಸಾನ್ ಕ್ರೆಡಿಟ್ ಕಾರ್ಡ್‌ ಬಳಕೆಯನ್ನೂ ಉತ್ತೇಜಿಸಲಾಗುತ್ತಿದೆ. ಈ ಯೋಜನೆ ಮೂಲಕ ಶೇ 4ರ ಬಡ್ಡಿದರದಲ್ಲಿ ₹3 ಲಕ್ಷವರೆಗೆ ಸಾಲ ಪಡೆಯಲು ರೈತರು ಅರ್ಹರಾಗಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments