Daily Horoscope
✕

ಮಹಿಳಾ ಉದ್ಯೋಗಿಗಳಿಗೆ ತಾರತಮ್ಯ !

Webdunia
ಬುಧವಾರ, 15 ಜೂನ್ 2022 (13:51 IST)
ಸ್ಯಾನ್ಫ್ರಾನ್ಸಿಸ್ಕೋ : ಮಹಿಳಾ ಉದ್ಯೋಗಿಗಳಿಗೆ ಸಂಬಳದ ವಿಚಾರದಲ್ಲಿ ತಾರತಮ್ಯ ಮಾಡಿದ್ದಕ್ಕೆ ಗೂಗಲ್ 118 ದಶಲಕ್ಷ ಡಾಲರ್(ಅಂದಾಜು 921 ಕೋಟಿ ರೂ.) ಪರಿಹಾರ ನೀಡಲು ಒಪ್ಪಿಕೊಂಡಿದೆ.

ಕ್ಯಾಲಿಫೋರ್ನಿಯಾದಲ್ಲಿ ಕೆಲಸ ಮಾಡುತ್ತಿರುವ 15,500 ಮಹಿಳಾ ಉದ್ಯೋಗಿಗಳು ನಮಗೆ ಸಂಬಳದಲ್ಲಿ ಅನ್ಯಾಯವಾಗಿದೆ. ಪುರುಷರಷ್ಟೇ ಕೆಲಸ ಮಾಡುತ್ತಿದ್ದರೂ ನಮ್ಮ ಸಂಬಳ ಕಡಿಮೆ ಎಂದು ಆರೋಪಿಸಿದ್ದರು.

ಗೂಗಲ್ ಎಲ್ಲ ಆರೋಪಗಳನ್ನು ತಿರಸ್ಕರಿಸಿ, ಉದ್ಯೋಗಿಗೆ ಸಂಬಂಧಿಸಿದ ಎಲ್ಲ ಕಾನೂನುಗಳನ್ನು ಸರಿಯಾಗಿ ಪಾಲಿಸಲಾಗುತ್ತಿದೆ ಎಂದು ಹೇಳಿತ್ತು. ಈಗ ಎಲ್ಲ ಮಾಜಿ ಉದ್ಯೋಗಿಗಳಿಗೆ ಪರಿಹಾರ ನೀಡುವುದಾಗಿ ಗೂಗಲ್ ಕೋರ್ಟ್ ಮುಂದೆ ಹೇಳಿದೆ.

ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿದ ಗೂಗಲ್, 5 ವರ್ಷಗಳ ಕಾಲ ನಡೆದ ಈ ಕಾನೂನು ಹೋರಾಟಕ್ಕೆ ಕೊನೆ ಹಾಡಲು ಮುಂದಾಗಿದ್ದೇವೆ. ಎರಡು ಕಡೆಯುವರು ಸಹಮತದ ನಿರ್ಧಾರಕ್ಕೆ ಬಂದಿದ್ದೇವೆ ಎಂದು ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದ ಜನತೆ ಬಿಗ್ ಶಾಕ್: ನಂದಿನಿ ಹಾಲಿನದ ದರ 8 ರೂ ಏರಿಕೆಗೆ ಸಂಪುಟ ನಿರ್ಧಾರ

ನವಂಬರ್ 1 ರ ದೆಹಲಿ ಪ್ರತಿಭಟನೆಗೆ ಹೋಗಲು ನಮಗೆ ರೈಲು ಕೊಡ್ತಿಲ್ಲ, ಅದಕ್ಕೇ ಫ್ಲೈಟ್, ಬಸ್ ನಲ್ಲಿ ಹೋಗ್ತೀವಿ: ಬಿಕೆ ಹರಿಪ್ರಸಾದ್

ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ತಾಯಿ ಕುಸುಮಾವತಿ ಬಗ್ಗೆ ಸ್ಪೋಟಕ ಮಾಹಿತಿ

ಲಗೇಜ್ ಭಾರ ಜಾಸ್ತಿಯಾಯ್ತು ಎಂದು ಏರ್ ಪೋರ್ಟ್ ಸಿಬ್ಬಂದಿ ಹೇಳಿದ್ದಕ್ಕೆ ಮಹಿಳೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಯೋಗಿ ಸರ್ಕಾರದ ಮಾಸ್ಟರ್ ಸ್ಟ್ರೋಕ್: ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾದರೆ ಸರ್ಕಾರಿ ಕೆಲಸವಿಲ್ಲ

ಮುಂದಿನ ಸುದ್ದಿ
Show comments