Webdunia - Bharat's app for daily news and videos

Install App

ಪಾನಿ ಪುರಿಗೆ ವಿಶೇಷ ಗೌರವ ನೀಡಿದ ಗೂಗಲ್ ಡೂಡಲ್

Webdunia
ಬುಧವಾರ, 12 ಜುಲೈ 2023 (10:36 IST)
ಇಂದು (ಜುಲೈ 12) ಗೂಗಲ್ ಭಾರತದ ಜನಪ್ರಿಯ ಬೀದಿ ಆಹಾರಗಳಲ್ಲಿ ಒಂದಾದ ಪಾನಿ ಪುರಿಗೆ ಮೀಸಲಾಗಿರುವ ವಿಶಿಷ್ಟವಾದ ಡೂಡಲ್ ಅನ್ನು ಸಿದ್ಧಪಡಿಸಿದೆ.
 
2015 ರಲ್ಲಿ ,ಮಧ್ಯಪ್ರದೇಶದ ಇಂದೋರ್ನಲ್ಲಿರುವ ರೆಸ್ಟೋರೆಂಟ್ 51 ಆಯ್ಕೆಗಳನ್ನು ನೀಡುವ ಮೂಲಕ ಪಾನಿ ಪುರಿಯ ಅತ್ಯಂತ ರುಚಿಯನ್ನು ಪೂರೈಸುವ ಮೂಲಕ ವಿಶ್ವ ದಾಖಲೆಯನ್ನು ಮಾಡಿತ್ತು. ಆದ್ದರಿಂದ ಈ ದಿನವನ್ನು ಗೌರವಿಸಲು ಗೂಗಲ್ ವಿಶಿಷ್ಟವಾದ ಡೂಡಲ್ ಸಿದ್ಧಪಡಿಸಿದೆ. ಬೀದಿ ಬದಿಯ ವ್ಯಾಪಾರಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ದಿನವನ್ನು ವಿಶೇಷವಾಗಿ ಆಚರಿಸಲಾಗುತ್ತಿದೆ.

ಪಾನಿಪುರಿಯನ್ನು ಭಾರತದ ವಿವಿಧ ರಾಜ್ಯಗಳಲ್ಲಿ ಬೇರೆ ಬೇರೆ ಹೆಸರುಗಳಿಂದ ಕರೆಯಾಗುತ್ತದೆ. ಆಂಧ್ರಪ್ರದೇಶ,ಮಹಾರಾಷ್ಟ್ರ ಹಾಗೂ ಕೆಲವು ರಾಜ್ಯಗಳಲ್ಲಿ ಪಾನಿ ಪುರಿ ಎಂದು ಕರೆದರೆ, ಇನ್ನೂ ಕೆಲವು ಕಡೆಗಳಲ್ಲಿ ಗೋಲ್ ಗಪ್ಪೆ ಅಥವಾ ಗೋಲ್ ಗಪ್ಪಾ, ಪುಚ್ಕಾಸ್ ಎಂದು ಕರೆಯಲಾಗುತ್ತದೆ.

ಪುಚ್ಕಾಸ್ ಅಥವಾ ಫುಚ್ಕಾಸ್ ಎಂಬ ಹೆಸರನ್ನು ಪಶ್ಚಿಮ ಬಂಗಾಳ ಮತ್ತು ಬಿಹಾರ ಮತ್ತು ಜಾರ್ಖಂಡ್ನ ಕೆಲವು ಭಾಗಗಳಲ್ಲಿ ಬಳಸಲಾಗುತ್ತದೆ, ಇದರಲ್ಲಿ ಹುಣಸೆ ಹಣ್ಣಿನ ತಿರುಳಿನೊಂದಿಗೆ ವಿಶೇಷ ರುಚಿಯನ್ನು ನೀಡುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments