Daily Horoscope
✕

ಭಾರತದ ಚುನಾವಣೆಯಲ್ಲಿ ಗೂಗಲ್‌ ಹಸ್ತಕ್ಷೇಪ

geetha
ಶುಕ್ರವಾರ, 23 ಫೆಬ್ರವರಿ 2024 (20:22 IST)
ನವದೆಹಲಿ : 2022 ರಿಂದ ಗೂಗಲ್‌ ಸರ್ಚ್‌ ಎಂಜಿನ್‌ ಯಾವುದೇ ಚುನಾವಣೆಯಲ್ಲೂ ಎಡಪಂಥೀಯ ಪಕ್ಷಗಳೇ ಗೆಲುವುದು ಸಾಧಿಸುವುದಾಗಿ ಹೇಳುವ ಸುದ್ದಿಗಳನ್ನು ಪ್ರಕಟಿಸುತ್ತಿದೆ ಎಂದು ಸಾಕ್ಷಿ ಸಹಿತ ಟೀಕಿಸಿದ್ದಾರೆ. ಸರ್ಚ್‌ ಎಂಜಿನ್‌ ದೈತ್ಯ ಗೂಗಲ್‌ ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಹಸ್ತಕ್ಷೇಪ ನಡೆಸಿದ ಆರೋಪ ಕೇಳಿಬಂದಿದೆ. ಈ ಕುರಿತು ಎಕ್ಸ್‌  ನಲ್ಲಿ ಹಲವು ಮಂದಿ ಆರೋಪಿಸಿದ್ದು,ಈ ಕುರಿತು ಎಕ್ಸ್‌ ಮುಖ್ಯಸ್ಥ ಎಲಾನ್‌ ಮಸ್ಕ್‌ ಕೂಡ ಪ್ರತಿಕ್ರಿಯಿಸಿ, ಈ ಬಗ್ಗೆ ಕಾಳಜಿ ವಹಿಸುವುದಾಗಿ ಭರವಸೆ ನೀಡಿದ್ದಾರೆ. ಭಾರತದ ಸಂಸದ, ಸಚಿವ ರಾಜೀವ್‌ ಚಂದ್ರಶೇಖರ್‌ ಕೂಡ ಈ ಚರ್ಚೆಯಲ್ಲಿ ಪಾಲ್ಗೊಂಡಿದ್ದು,  ಭಾರತದ ಗೂಗಲ್‌ ಏಐ ಮತ್ತು ಗೂಗಲ್‌ ಸುದ್ದಿಗಳ ಬಗ್ಗೆ ಕಾಳಜಿ ವಹಿಸುವುದಾಗಿ ಹೇಳಿದ್ದಾರೆ. 

ಟ್ವಿಟರ್‌ ಬಳಕೆದಾರರು ನೀಡಿರುವ ಮಾಹಿತಿಯಲ್ಲಿ  ಕಳೆದ ವರ್ಷ ಎಲ್ಲೆಡೆ ನಡೆದ ಚುನಾವಣೆಗಳ  ಸುದ್ದಿಯನ್ನು ಬಿತ್ತರಿಸುವಾಗ ಗೂಗಲ್‌ ನ್ಯೂಸ್‌ ಶೇ 63 ರಷ್ಟು ಎಡಪಂಥೀಯ ಪಕ್ಷಗಳ ಪರವಾಗಿ, ಶೇ 16 ರಷ್ಟು ನಡುಪಂಥೀಯ ಸುದ್ದಿಗಳ ಪರವಾಗಿ, ಶೇ 6 ರಷ್ಟು ಬಲ ಪಂಥೀಯ ಪಕ್ಷಗಳ ಪರವಾಗಿ ಸುದ್ದಿ ಪ್ರಕಟಿಸಿದೆ ಎಂದು ಅಂಕಅಂಶ ಸಹಿತ ವಿವರಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments