ಪಂಜಾಬ್ : ಕೊರೊನಾ ಭೀತಿ ಹಿನ್ನಲೆಯಲ್ಲಿ ಪಂಜಾಬ್ ನಲ್ಲಿ ಮತ್ತೆ ಲಾಕ್ ಡೌನ್ ಘೋಷಣೆ ಮಾಡಿದೆ.
ಪಂಜಾಬ್ ನಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ಪಂಜಾಬ್ ಸರ್ಕಾರ ಶನಿವಾರ, ಭಾನುವಾರ ಲಾಕ್ ಡೌನ್ ಜಾರಿ ಮಾಡಿದೆ.
ವಾರಾಂತ್ಯದಲ್ಲಿ 2 ದಿನ ಕಂಪ್ಲೀಟ್ ಲಾಕ್ ಡೌನ್ ಜಾರಿ ಮಾಡಿದ್ದು, ಸರ್ಕಾರಿ ರಜೆ ದಿನವೂ ಲಾಕ್ ಡೌನ್ ಜಾರಿ ಮಾಡುವಂತೆ ಪಂಜಾಬ್ ಸರ್ಕಾರ ಆದೇಶಿಸಿದ್ದಾರೆ.