Webdunia - Bharat's app for daily news and videos

Install App

ರಾಜಕೀಯ ಲಾಭಕ್ಕಾಗಿ ಮೋದಿ ಸರಕಾರ "ತಲಾಕ್"ಗೆ ಮಣೆ: ಗುಲಾಮ್ ನಬಿ ಆಜಾದ್

Webdunia
ಸೋಮವಾರ, 17 ಅಕ್ಟೋಬರ್ 2016 (16:29 IST)
ದೇಶದಲ್ಲಿ ಎದುರಾಗಿರುವ ಸಮಸ್ಯೆಗಳಿಗೆ ಪರಿಹಾರ ಕೊಡುವಲ್ಲಿ ವಿಫಲವಾದ ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರ ಜನತೆಯ ಗಮನವನ್ನು ಬೇರೆಡೆ ಸೆಳೆಯಲು ತಲಾಕ್‌ನಂತಹ ವಿಷಯವನ್ನು ಎತ್ತುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಗುಲಾಮ್ ನಬಿ ಆಜಾದ್ ಹೇಳಿದ್ದಾರೆ.
 
ತಲಾಕ್ ವಿವಾದ ಈಗಾಗಲೇ ಸುಪ್ರೀಂಕೋರ್ಟ್‌‌ನಲ್ಲಿರುವುದರಿಂದ ಹೆಚ್ಚಿನ ವಿವಾದ ಸೃಷ್ಟಿಸಲು ನಾವು ಬಯಸುವುದಿಲ್ಲ. ಸಂಕಷ್ಟಗಳನ್ನು ಎದುರಿಸುತ್ತಿರುವ ಜನತೆಯ ಗಮನವನ್ನು ಬೇರೆಡೆ ತಿರುಗಿಸಲು ಮೋದಿ ಸರಕಾರ ಪ್ರಯತ್ನಿಸುತ್ತಿದೆ ಎಂದು ತಿರುಗೇಟು ನೀಡಿದ್ದಾರೆ.
 
ಮೋದಿ ಸರಕಾರ 370ನೇ ಕಾಯ್ದೆಯಂತಹ ವಿಷಯಗಳ ಬಗ್ಗೆ ಚರ್ಚಿಸಬೇಕು. ಅದನ್ನು ಬಿಟ್ಟು ಕೇವಲ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ತಲಾಕ್‌ನಂತಹ ವಿಷಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಆದರೆ, ಜಾತಿ ವಿಷಯದಲ್ಲಿ ರಾಜಕೀಯ ಮಾಡುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಗುಲಾಮ್ ನಬಿ ಆಜಾದ್ ತಿಳಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾತೃಪಕ್ಷಕ್ಕೆ ಮೋಸಮಾಡಿದ ಸಿದ್ದರಾಮಯ್ಯನವರು ಹೆತ್ತ ತಾಯಿಗೆ ಮಾಡಿದ ದ್ರೋಹಕ್ಕೆ ಸಮ: ನಿಖಿಲ್ ಕುಮಾರಸ್ವಾಮಿ

ಇರಾನ್ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸ ಕೈಗೊಂಡ ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಬೆಲೆ ಏರಿಕೆಯ ಮಧ್ಯೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹58.50ಕಡಿತ

ಕೈಲಾಗದವನು ಮೈಪರಚಿಕೊಂಡ, ಕೋವಿಡ್ ಲಸಿಕೆ ಬಿಜೆಪಿ ಲಸಿಕೆಯಲ್ಲ: ಸಿಎಂಗೆ ಟಾಂಗ್ ಕೊಟ್ಟ ಆರ್‌ ಅಶೋಕ್‌

ಏರ್‌ ಇಂಡಿಯಾ ವಿಮಾನ ದುರಂತ: ವಾರದೊಳಗೆ ಪ್ರಾಥಮಿಕ ವರದಿ ಹೊರಬೀಳುವ ಸಾಧ್ಯತೆ

ಮುಂದಿನ ಸುದ್ದಿ
Show comments