Daily Horoscope
✕

ರೂಪಾಂತರಿಯನ್ನು ಎದುರಿಸಲು ಸರ್ಕಾರ ಸಿದ್ಧ: ಸುಬ್ರಮಣಿಯನ್

Webdunia
ಬುಧವಾರ, 13 ಏಪ್ರಿಲ್ 2022 (08:27 IST)
ಚೆನ್ನೈ : ಕೊರೊನಾ ಸೋಂಕಿನ ಹೊಸ ರೂಪಾಂತರಿಯಾಗಿರುವ XE ತಳಿ ರಾಜ್ಯದಲ್ಲಿ ಹೊರಹೊಮ್ಮಿದರೆ,

ಅದನ್ನು ನಿಭಾಯಿಸಲು ರಾಜ್ಯ ಸರ್ಕಾರವು ಸಿದ್ಧವಾಗಿದೆ ಎಂದು ತಮಿಳುನಾಡು ಆರೋಗ್ಯ ಸಚಿವ ಮಾ ಸುಬ್ರಮಣಿಯನ್ ಭರವಸೆ ನೀಡಿದ್ದಾರೆ.

ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ಎಐಎಡಿಎಂಕೆ ಶಾಸಕ ಸಿ ವಿಜಯಭಾಸ್ಕರ್ ಅವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಮಾ ಸುಬ್ರಮಣಿಯನ್ ಅವರು,

ಮಹಾರಾಷ್ಟ್ರ ಮತ್ತು ಗುಜರಾತ್ನಲ್ಲಿ  XE ರೂಪಾಂತರಿ ವೈರಸ್ ಪತ್ತೆಯಾದ ಬಳಿಕ ಕೇಂದ್ರ ಸರ್ಕಾರ ಕೊರೊನಾ ಹೊಸ ರೂಪಾಂತರಿಯಾಗಿರುವ ಘಿಇ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಅಂತ ತಿಳಿಸಿದೆ ಎಂದಿದ್ದಾರೆ.

ರಾಜ್ಯದಲ್ಲಿ ಹೊಸ ರೂಪಾಂತರಿ ವೈರಸ್ ಘಿಇ ಹರಡುವಿಕೆಯನ್ನು ತಡೆಗಟ್ಟಲು ತಮಿಳುನಾಡು ಸರ್ಕಾರ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಅಲ್ಲದೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಇತರ ದೇಶಗಳಿಂದ ಆಗಮಿಸುವ ಪ್ರಯಾಣಿಕರ ಮೇಲೆ ತೀವ್ರ ನಿಗಾವಹಿಸಲಾಗಿದೆ ಎಂದು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿತೀಶ್ ಸೇತು ಉದ್ಘಾಟನೆ ಮಾಡಿ ಜನರತ್ತ ಗಮ್ಚಾ ಬೀಸಿದ ಪ್ರಧಾನಿ ಮೋದಿ Video

ಕಾಂಗ್ರೆಸ್ ಕಾರ್ಯಕರ್ತರಿಗೆ ಸರಕಾರಿ ಹಣ ಹಂಚುವ ಹೀನ ಕಾರ್ಯ: ಆರ್.ಅಶೋಕ್ ಟೀಕೆ

ವಿಚ್ಛೇದನದ ಹೊಸ್ತಿಲಲ್ಲಿ ಪ್ರೀತಿಯ ಗೆಲುವು: ಸಹಿ ಹಾಕುವ ಮುನ್ನ ಪತಿಯ ಕಡೆ ನೋಡಿ ಓಡಿದ ಯುವತಿ, ವೈರಲ್ ವಿಡಿಯೋ

ಬೆಂಗಳೂರು ಸೇರಿ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು ಎಷ್ಟಿದೆ ಬಂಗಾರದ ಬೆಲೆ

ನಿಮ್ಮ ಮನೆ ನವೀಕರಣಕ್ಕೆ ಕೋಟಿ ಖರ್ಚು ಮಾಡ್ತೀರಿ, ಆಶಾ ಕಾರ್ಯಕರ್ತೆಯರಿಗೆ ದುಡ್ಡಿಲ್ವಾ: ಸಿಎಂ ಡಿಕೆಶಿಗೆ ಬಿಜೆಪಿ ಟಾಂಗ್ video

ಮುಂದಿನ ಸುದ್ದಿ
Show comments