Webdunia - Bharat's app for daily news and videos

Install App

ಭಾರತ್ ಬಂದ್‌ಗೆ ಬೆಂಬಲವಿಲ್ಲ, ಆದ್ರೆ ಪಕ್ಷದಿಂದ ಆಕ್ರೋಶ ದಿವಸ್ ಆಚರಣೆ

Webdunia
ಶನಿವಾರ, 26 ನವೆಂಬರ್ 2016 (12:44 IST)
ನವೆಂಬರ್ 28 ರಂದು ಕರೆದಿರುವ ಭಾರತ್ ಬಂದ್‌ಗೆ ಬೆಂಬಲ ನೀಡುವುದಿಲ್ಲ. ಆದರೆ, ಪಕ್ಷದ ವತಿಯಿಂದ ಆಕ್ರೋಶ ದಿವಸ್ ಆಚರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
 
ಯಾವುದೇ ಶಾಲಾ ಕಾಲೇಜುಗಳಿಗೆ ರಜೆ ನೀಡಲ್ಲ. ನವೆಂಬರ್ 28 ರಂದು ಸರಕಾರಿ ಕಚೇರಿಗಳು, ಬ್ಯಾಂಕ್‌ಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದ್ದಾರೆ.
 
ಡಿ.ಕೆ.ರವಿ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ರವಿ ಕುಟುಂಬ ಮತ್ತು ವಿಪಕ್ಷಗಳು ಒತ್ತಾಯಿಸಿದ್ದವು. ಅದರಂತೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲಾಗಿತ್ತು. ಇದೀಗ ಸಿಬಿಐ ವರದಿ ನೀಡಿದೆ. ವರದಿಯನ್ನು ನಾನು ನೋಡಿಲ್ಲ. ನೋಡಿದ ನಂತರ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತೇನೆ ಎಂದು ಹೇಳಿದ್ದಾರೆ.
 
ಪ್ರಧಾನಮಂತ್ರಿ ನರೇಂದ್ರ ಮೋದಿ ಅಥಿಕಾರಕ್ಕೆ ಬಂದ 100 ದಿನಗಳೊಳಗಾಗಿ ವಿದೇಶದಲ್ಲಿರುವ ಕಪ್ಪು ಹಣವನ್ನು ಮರಳಿ ತರುವುದಾಗಿ ಹೇಳಿಕೆ ನೀಡಿದ್ದರು. ಇದೀಗ ಮತ್ತೆ 50 ದಿನಗಳ ಅವಧಿ ನೀಡಿ ಎಂದು ಕೇಳುತ್ತಿದ್ದಾರೆ. ಆದರೆ, ಇಲ್ಲಿಯವರೆಗೆ ಯಾವುದೇ ಸುಧಾರಣೆಯಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮರನಾಥ ಯಾತ್ರೆ 2025: ಐದು ಬಸ್‌ಗಳು ಪರಸ್ಪರ ಡಿಕ್ಕಿ, 36ಯಾತ್ರಾರ್ಥಿಗಳಿಗೆ ಗಾಯ

ಆರ್ ಎಸ್ಎಸ್ ಬಗ್ಗೆ ಹುಚ್ಚುತನದ ಹೇಳಿಕೆ ನೀಡಿದ್ದಕ್ಕೆ ಕ್ಷಮೆ ಕೇಳಿ: ಯಡಿಯೂರಪ್ಪ

ದ.ಕನ್ನಡ, ಮದುವೆಯಾಗುವುದಾಗಿ ನಂಬಿಸಿ, ತಾಯಿಯಾಗುವಂತೆ ಮಾಡಿ ಎಸ್ಕೇಪ್ ಆಗಿದ್ದ ಆರೋಪಿ ವಶಕ್ಕೆ

Arecanut Price: ಅಡಿಕೆ, ಕೊಬ್ಬರಿ ಬೆಲೆ ಇಳಿಕೆ, ಕಾಳುಮೆಣಸು, ಕೊಬ್ಬರಿ ಎಷ್ಟಾಗಿದೆ ನೋಡಿ

ಆಷಾಢ ಶುಕ್ರವಾರ ಮನೆಗೆ ಹೊಸ ಅತಿಥಿ ಬರಮಾಡಿಕೊಂಡ ತೇಜಸ್ವಿ ಸೂರ್ಯ ದಂಪತಿ: ವಿಡಿಯೋ

ಮುಂದಿನ ಸುದ್ದಿ
Show comments