ಜಮ್ಮು-ಕಾಶ್ಮೀರದಲ್ಲಿ CRPF ಸೈನಿಕರನ್ನು ನಿಯೋಜಿಸಲು ಮುಂದಾದ ಸರ್ಕಾರ

Webdunia
ಗುರುವಾರ, 5 ಜನವರಿ 2023 (08:44 IST)
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಹಿಂದೂ ಕುಟುಂಬಗಳ ಮೇಲಿನ ಭಯೋತ್ಪಾದಕ ದಾಳಿಯಿಂದ ಎಚ್ಚೆತ್ತ ಕೇಂದ್ರ ಸರ್ಕಾರ ಹೆಚ್ಚುವರಿ ಸೈನಿಕರನ್ನು ನಿಯೋಜಿಸುವ ಕ್ರಮಕ್ಕೆ ಮುಂದಾಗಿದೆ.

ಕಳೆದ ಎರಡು ವಾರಗಳ ಅವಧಿಯಲ್ಲಿ ನಡೆದ ಎರಡು ಭಯೋತ್ಪಾದಕ ದಾಳಿಯಿಂದ ರಾಜೌರಿಗೆ ಜಿಲ್ಲೆಗೆ CRPF ನ (ಕೇಂದ್ರ ಮೀಸಲು ಪೊಲೀಸ್ ಪಡೆ) 18 ಸಾವಿರ ಸಿಬ್ಬಂದಿ ನಿಯೋಜಿಸುವ ನಿರ್ಧಾರ ತೆಗೆದುಕೊಂಡಿದೆ ಎಂದು ಮೂಲಗಳು ತಿಳಿಸಿವೆ. 

ಕಳೆದ ಮೂರು ದಿನಗಳಿಂದಲೂ ರಜೌರಿಯಲ್ಲಿ ಭಯೋತ್ಪಾದಕರನ್ನು ಪತ್ತೆಹಚ್ಚಲು ಹೆಚ್ಚಿನ ಭದ್ರತಾ ಸಿಬ್ಬಂದಿ ನೇಮಿಸಿದ್ದು, ಶೋಧ ಮುಂದುವರಿದಿದೆ. ಭಾನುವಾರ ಭಯೋತ್ಪಾದಕ ದಾಳಿಯ ನಂತರ ಸೇನೆ, ಪೊಲೀಸರೊಂದಿಗೆ CRPF ತುಕಡಿಗಳು ಕಾರ್ಯಾಚರಣೆ ಆರಂಭಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments