Select Your Language

Notifications

webdunia
webdunia
webdunia
webdunia

ಸೆಂಟ್ರಲ್ ವಿಸ್ತಾ ಯೋಜನೆಗೆ ಸುಪ್ರೀಂಕೋರ್ಟ್ ನಿಂದ ಗ್ರೀನ್ ಸಿಗ್ನಲ್

ಸೆಂಟ್ರಲ್ ವಿಸ್ತಾ ಯೋಜನೆಗೆ ಸುಪ್ರೀಂಕೋರ್ಟ್ ನಿಂದ ಗ್ರೀನ್ ಸಿಗ್ನಲ್
ನವದೆಹಲಿ , ಮಂಗಳವಾರ, 5 ಜನವರಿ 2021 (11:30 IST)
ನವದೆಹಲಿ : ಸೆಂಟ್ರಲ್ ವಿಸ್ತಾ ಯೋಜನೆಗೆ ಸುಪ್ರೀಂಕೋರ್ಟ್ ನಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಆ ಮೂಲಕ ನೂತನ ಸಂಸತ್ ಭವನ  ನಿರ್ಮಾಣಕ್ಕೆ ಇದ್ದ ಅಡೆತಡೆ ದೂರವಾಗಿದೆ.

ಪರಿಸರ ಇಲಾಖೆ ಒಪ್ಪಿಗೆಯನ್ನು ಎತ್ತಿ ಹಿಡಿದ ಸುಪ್ರೀಂಕೋರ್ಟ್ ಸೆಂಟ್ರಲ್ ವಿಸ್ತಾ ಯೋಜನೆಗೆ ಒಪ್ಪಿಗೆ ನೀಡಿದ್ದರಲ್ಲಿ ಸಮಸ್ಯೆ ಇಲ್ಲ ಎಂದು ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠದಿಂದ ಮಹತ್ವದ ತೀರ್ಪು ಹೊರಬಿದ್ದಿದೆ.

ಸೆಂಟ್ರಲ್ ವಿಸ್ತಾ ಯೋಜನೆಯಲ್ಲಿ ಹೊಸ ಸಂಸತ್ ಭವನ, ಕೇಂದ್ರೀಯ ಕಾರ್ಯದರ್ಶಿಗಳ ಕಟ್ಟಡ ಸೇರಿ ಹಲವು ಯೋಜನೆಯನ್ನು ರೂಪಿಸಲಾಗಿದೆ. 2019ರ ಸೆಪ್ಟೆಂಬರ್ ನಲ್ಲಿ ಸೆಂಟ್ರಲ್ ವಿಸ್ತಾ ಯೋಜನೆ ಘೋಷಣೆ ಮಾಡಲಾಗಿದೆ. 2020ರ ಡಿ.10ರಂದು ಪ್ರಧಾನಿ ಮೋದಿ ಶಿಲಾನ್ಯಾಸ ಮಾಡಿದ್ದರು. ರೂ.971 ಕೋಟಿ ವೆಚ್ಚದ ಸಂಸತ್ ಕಟ್ಟಡಕ್ಕೆ ಅಡಿಗಲ್ಲು ಹಾಕಿದ್ದರು.   

Share this Story:

Follow Webdunia kannada

ಮುಂದಿನ ಸುದ್ದಿ

ತಾಜ್ ಮಹಲ್ ನಲ್ಲಿ ಕೇಸರಿ ಧ್ವಜ ಹಾರಿಸಿ ಶಿವ ಚಾಲೀಸ ಹೇಳಿದ ನಾಲ್ವರು ಅರೆಸ್ಟ್