Webdunia - Bharat's app for daily news and videos

Install App

ಕೆಂಪುಕೋಟೆಯಲ್ಲಿ ಗ್ರೆನೇಡ್ ಪತ್ತೆ: ಸ್ಥಳೀಯರಲ್ಲಿ ಮೂಡಿಸಿದ ಆತಂಕ

Webdunia
ಶುಕ್ರವಾರ, 5 ಮೇ 2017 (15:20 IST)
ರಾಷ್ಟ್ರೀಯ ರಾಜಧಾನಿಯಾದ ಕೆಂಪು ಕೋಟೆ ಆವರಣದಲ್ಲಿ ನಿಷ್ಕ್ರೀಯಗೊಳಿಸಿದ ಗ್ರೆನೇಡ್ ಪತ್ತೆಯಾಗಿದ್ದರಿಂದ  ಸ್ಥಳೀಯ ನಿವಾಸಿಗಳಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. 
 
ಮೂಲಗಳ ಪ್ರಕಾರ, ದೈನಂದಿನ ಕಾರ್ಯಾಚರಣೆಯ ಸಂದರ್ಭದಲ್ಲಿ ಗುರುವಾರ ಸಂಜೆ ಒಂದು ಬಾವಿಯಿಂದ ಗ್ರೆನೇಡ್ ಪತ್ತೆಯಾಗಿದ್ದರಿಂದ ಕೂಡಲೇ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು. 
 
ನ್ಯಾಷನಲ್ ಸೆಕ್ಯುರಿಟಿ ಗಾರ್ಡ್ (ಎನ್ಎಸ್ಜಿ) ಮತ್ತು ಡಿಸ್ಟ್ರಿಕ್ಟ್ ಕಮೀಶನರ್ ಆಫ್ ಪೋಲಿಸ್ (ಡಿಸಿಪಿ) ತಂಡವು ಸ್ಥಳವನ್ನು ತಲುಪಿ ಭಾರೀ ಹುಡುಕಾಟವನ್ನು ಪ್ರಾರಂಭಿಸಲಾಯಿತು.ಆದರೆ, ಯಾವುದೇ ಗ್ರೆನೇಡ್ ಪತ್ತೆಯಾಗಿಲ್ಲ ಎನ್ನಲಾಗಿದೆ.
 
ರಾಷ್ಟ್ರೀಯ ಭದ್ರತಾ ದಳದ ಯೋಧರು ಸುರಕ್ಷಿತವಾಗಿ ಗ್ರೆನೇಡ್ ತೆಗೆದು ಪರಿಶೀಲಿಸಿದಾಗ ಅದು ತುಂಬಾ ಹಳೆಯದಾಗಿದ್ದು, ಬಹುತೇಕ ವಿಶ್ವಯುದ್ಧದ ಕಾಲದ್ದಾಗಿರಬಹುದು ಎಂದು ಅಭಿಪ್ರಾಯಪಟ್ಟಿದೆ. 
 
ಕಳೆದ ತಿಂಗಳ ಫೆಬ್ರವರಿ ತಿಂಗಳಲ್ಲಿ ಕೆಂಪುಕೋಟೆಯ ಒಳಗೆ ಸ್ವಚ್ಚಗೊಳಿಸುತ್ತಿರುವ ಸಂದರ್ಭದಲ್ಲಿ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳಿದ್ದ ಬಾಕ್ಸ್‌ಗಳು ಪತ್ತೆಯಾಗಿದ್ದವು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ ಗಾಂಧಿ ದಾಖಲೆ ಹಿಂದಿಕ್ಕಿ ದೀರ್ಘಾವಧಿ ಪ್ರಧಾನಿ ಹೆಗ್ಗಳಿಕೆಗೆ ಪಾತ್ರವಾದ ನರೇಂದ್ರ ಮೋದಿ

ಉಡುಪಿಯಲ್ಲಿ ಮುಂದಿನ 2 ದಿನ ಭಾರೀ ಗಾಳಿ ಮಳೆ, ರೆಡ್ ಅಲರ್ಟ್ ಘೋಷಣೆ

ಪರಿಷ್ಕೃತ ಶಾಲಾ ಸಮಯವನ್ನು ಮುಂದುವರೆಸುವಂತೆ ಕೇರಳ ಸರ್ಕಾರ ಸೂಚನೆ

ಮೈಸೂರು ಮಹಾರಾಜರಿಗಿಂತಲೂ ಗ್ರೇಟ್ ನಮ್ಮಪ್ಪ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments