Webdunia - Bharat's app for daily news and videos

Install App

ಮದುವೆ ದಿನವೇ ಅರೆಸ್ಟ್ ಆದ ಮದುಮಗ! ಕಾರಣವೇನು ಗೊತ್ತಾ?

Webdunia
ಭಾನುವಾರ, 2 ಡಿಸೆಂಬರ್ 2018 (12:52 IST)
ಮುಂಬೈ: ಮದುವೆಯಾದ ದಿನವೇ ಮದುಮಗ ಮೊಬೈಲ್ ಫೋನ್ ಕದ್ದ ತಪ್ಪಿಗೆ ಪೊಲೀಸರಿಂದ ಅರೆಸ್ಟ್ ಆದ ಘಟನೆ ಮುಂಬೈಯ ಬಾಂದ್ರಾದಲ್ಲಿ ನಡೆದಿದೆ.

ಅಜಯ್ ಸುನಿಲ್ ಧೋಟೆ ಮತ್ತು ಆತನ ಸ್ನೇಹಿತ ಅಲ್ತಾಫ್ ಮಿರ್ಜಾ ಬಂಧಿತರು. ಇವರಿಬ್ಬರು ಮದುವೆಯ ಹಿಂದಿನ ದಿನ ಬೈಕ್ ನಲ್ಲಿ ತೆರಳಿ ರಸ್ತೆಯಲ್ಲಿ ಓಡಾಡುತ್ತಿದ್ದ ಮಹಿಳೆಯರೊಬ್ಬರ ಕೈಯಿಂದ ಬೆಲೆ ಬಾಳುವ ಮೊಬೈಲ್ ಫೋನ್ ಕದ್ದು ಪರಾರಿಯಾಗಿದ್ದರು.

ಈ ಬಗ್ಗೆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದರು. ಈ ಸಂಬಂಧ ಪೊಲೀಸರು ಸ್ಥಳೀಯ ಸಿಸಿಟಿವಿ ಕ್ಯಾಮರಾ ಫೂಟೇಜ್ ಪರಿಶೀಲಿಸಿ ಆರೋಪಿ ಮದುಮಗ ಮತ್ತು ಆತನ ಸ್ನೇಹಿತನನ್ನು ಮದುವೆ ಮನೆಯಿಂದಲೇ ಬಂಧಿಸಿ ಕರೆದೊಯ್ದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಥಾ ಹೃದಯವಂತ ಮಹಿಳೆ ಈಕೆ... ಆಟೋ ಚಾಲಕನ ಜೊತೆ ನಡೆದುಕೊಂಡ ರೀತಿಗೆ ನೀವೂ ಫಿದಾ ಆಗ್ತೀರಿ Video

Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಿಗೆ ಗುಡುಗು ಸಹಿತ ಮಳೆ ಸಾಧ್ಯತೆ

ಹಸಿವು ಎಂದು ಹೇಳಿದ ಮಗುವನ್ನು ಕೊಂದ ತಾಯಿಗೆ ಜಾಮೀನು, ಕೋರ್ಟ್‌ ಅಭಿಪ್ರಾಯವೇನು ಗೊತ್ತಾ

ಗಣಪತಿ ಚತುರ್ಥಿಗೆ ದಿನಗಣನೆ, ಪಿಒಪಿ ಮೂರ್ತಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರ ಸೂಚನೆ

ಮುಂದಿನ ಸುದ್ದಿ
Show comments