ವೆಡ್ಡಿಂಗ್ ಫೋಟೋ ಶೂಟ್ ನಲ್ಲಿ ಅವಾಂತರ: ವರ ಸಾವು

Webdunia
ಬುಧವಾರ, 6 ಏಪ್ರಿಲ್ 2022 (08:50 IST)
ತಿರುವನಂತರಪುರಂ: ಇತ್ತೀಚೆಗಿನ ದಿನಗಳಲ್ಲಿ ವೆಡ್ಡಿಂಗ್ ಫೋಟೋ ಶೂಟ್ ಕಾಮನ್ ಆಗಿದೆ. ಆದರೆ ವೈವಿದ್ಯಮಯವಾಗಿ ಶೂಟಿಂಗ್ ಮಾಡಲು ಹೊರಟು ಎಷ್ಟೋ ಅವಘಡಗಳೂ ನಡೆಯುತ್ತಿವೆ.

ಇದೇ ರೀತಿ ಕೇರಳದಲ್ಲಿ ನವ ಜೋಡಿಯೊಂದು ಪೋಸ್ಟ್ ವೆಡ್ಡಿಂಗ್ ಫೋಟೋ ಶೂಟ್ ಮಾಡಲು ಬೆಟ್ಟವೇರಿದ್ದು, ಕೆಳಕ್ಕೆ ನದಿಗೆ ಬಿದ್ದು ವರ ಸಾವನ್ನಪ್ಪಿದ ಘಟನೆ ನಡೆದಿದೆ.

ಬೆಟ್ಟದ ಕೆಳಭಾಗದಲ್ಲಿ ನದಿ ಹರಿಯವ ಸುಂದರ ದೃಶ್ಯವಿದೆ. ಇಲ್ಲಿ ಫೋಟೋ ಶೂಟ್ ಮಾಡಲು ಹೋಗಿ ಜೋಡಿ ಜೀವಗಳು ನದಿಗೆ ಬಿದ್ದಿವೆ. ಈ ವೇಳೆ ವರ ಸಾವನ್ನಪ್ಪಿದ್ದಾನೆ. ವಧುವಿಗೆ ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಮದುವೆ ಸಂಭ್ರಮಾಚರಣೆ ವೇಳೆ ಹೈಡ್ರೋಜನ್ ಬಲೂನ್ ಸ್ಪೋಟ: ವಧು ವರರ ಕತೆ ಏನಾಯ್ತು

ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಡಿಕೆ ಶಿವಕುಮಾರ್: ಭಾರೀ ಕುತೂಹಲ ಮೂಡಿಸಿದ ನಡೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

ಮುಂದಿನ ಸುದ್ದಿ
Show comments