Select Your Language

Notifications

webdunia
webdunia
webdunia
webdunia

ಜಿಎಸ್‌ಟಿ ಕಡಿತ: ಯುಪಿ ವಿದ್ಯಾರ್ಥಿಗಳು, ಗೃಹಿಣಿಯರಿಂದ ಪ್ರಧಾನಿಗೆ ಸ್ಪೆಷಲ್ ಥ್ಯಾಂಕ್ಸ್

GST ಕೌನ್ಸಿಲ್

Sampriya

ಅಲಿಗಢ , ಗುರುವಾರ, 4 ಸೆಪ್ಟಂಬರ್ 2025 (15:28 IST)
Photo Credit X
ಅಲಿಗಢ (ಉತ್ತರ ಪ್ರದೇಶ): ನವದೆಹಲಿಯಲ್ಲಿ ನಡೆದ ಜಿಎಸ್‌ಟಿ ಕೌನ್ಸಿಲ್‌ನ 56 ನೇ ಸಭೆಯಲ್ಲಿ ಕೇಂದ್ರವು ಹೊಸ ಜಿಎಸ್‌ಟಿ ದರ ಕಡಿತವನ್ನು ಘೋಷಿಸಿದ ನಂತರ, ಗೃಹಿಣಿಯರು ಮತ್ತು ವಿದ್ಯಾರ್ಥಿಗಳು ಆಹಾರ ಪದಾರ್ಥಗಳ ಮೇಲಿನ ತೆರಿಗೆಯನ್ನು 18 ಪಿಸಿಯಿಂದ 5 ಪಿಸಿಗೆ ಇಳಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ ಸಲ್ಲಿಸಿದರು. 

ನವರಾತ್ರಿ ಸಮಯದಲ್ಲಿ ಜಿಎಸ್‌ಟಿಯನ್ನು ಕಡಿಮೆ ಮಾಡುವ ಪ್ರಧಾನ ಮಂತ್ರಿಗಳ ನಿರ್ಧಾರದ ಬಗ್ಗೆ ಮಹಿಳೆಯರು ಸಂತಸ ವ್ಯಕ್ತಪಡಿಸಿದ್ದಾರೆ. 

ನವರಾತ್ರಿ ಸಂದರ್ಭದ ‌ವೇಳೆ ಜಿಎಸ್‌ಟಿಯನ್ನು ಕಡಿಮೆ ಮಾಡುವ ಮೋದಿ ಅವರ ನಿರ್ಧಾರದಿಂದ ನನಗೆ ತುಂಬಾ ಸಂತೋಷವಾಗಿದೆ. ಅವರು ಆಹಾರದ ಮೇಲಿನ ಜಿಎಸ್‌ಟಿಯನ್ನು ಸಹ ಅವರು ಕಡಿತಗೊಳಿಸಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

ವಿಜಯವಾಡದಿಂದ ಬೆಂಗಳೂರಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ