Webdunia - Bharat's app for daily news and videos

Install App

ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ 9 ಜನ ಸೇರಿ 14 ಬಲಿ

Webdunia
ಶನಿವಾರ, 5 ನವೆಂಬರ್ 2016 (11:40 IST)
ಗುಜರಾತಿನ ಅಹಮದಾಬಾದ್ ಜಿಲ್ಲೆಯ ಧೋಲ್ಕಾ- ಬಗೋದರಾ ಹೆದ್ದಾರಿಯಲ್ಲಿ ಶುಕ್ರವಾರ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು ಕನಿಷ್ಠ 14 ಜನರು ದುರ್ಮರಣವನ್ನಪ್ಪಿದ್ದಾರೆ. ಘಟನೆಯಲ್ಲಿ ಅನೇಕ ಜನರಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.
ಪಿಕ್ ಅಪ್ ವ್ಯಾನ್ ಮತ್ತು ಟ್ರಕ್ ನಡುವೆ ನಡೆದ ಡಿಕ್ಕಿಯಿಂದ ಈ ಅನಾಹುತ ನಡೆದಿದ್ದು ಗಾಯಾಳುಗಳನ್ನು ಅಹಮದಾಬಾದ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರಲ್ಲಿ ಅನೇಕರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಎರಡು ವಾಹನಗಳ ಅತಿಯಾದ ವೇಗ ಘಟನೆಗೆ ಕಾರಣ ಎನ್ನಲಾಗುತ್ತಿದೆ. 
 
ಮೃತರು ಮತ್ತು ಗಾಯಾಳುಗಳು ರಾಜ್ಕೋಟ್ ಜಿಲ್ಲಯ ಸೊಖ್ಡಾ ಗ್ರಾಮದ ನಿವಾಸಿಗಳಾಗಿದ್ದಾರೆ. ಒಟ್ಟು 5 ಕುಟುಂಬದ ಸದಸ್ಯರು ವ್ಯಾನ್‌ನಲ್ಲಿ ಪ್ರಸಿದ್ಧ ತೀರ್ಥಯಾತ್ರೆ ಗಿರಿಧಾಮ ಪಾವಗದ್‌ನಿಂದ ಹಿಂತಿರುಗುತ್ತಿದ್ದರೆಂದು ತಿಳಿದು ಬಂದಿದೆ. 
 
ಮೃತರಲ್ಲಿ 9 ಜನ ಒಂದೇ ಕುಟುಂಬದವರಾಗಿದ್ದಾರೆ.
 
ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಹಿರಿಯ ಕ್ಯಾಬಿನೇಟ್ ಸಚಿವ, ದೋಲ್ಕಾ ಶಾಸಕ ಭುಪೇಂದ್ರಸಿಂಹ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments