Webdunia - Bharat's app for daily news and videos

Install App

ಗುಜರಾತ್ ಸೇತುವೆ ಕುಸಿತ, ನದಿಗೆ ಬಿದ್ದ ವಾಹನಗಳೆಷ್ಟು, ಬದುಕ್ಕಿದ್ದವರೆಷ್ಟು

Sampriya
ಬುಧವಾರ, 9 ಜುಲೈ 2025 (16:40 IST)
Photo Credit X
ಅಹಮದಾಬಾದ್: ಗುಜರಾತ್‌ನಲ್ಲಿ ಇದೀಗ ಮತ್ತೊಂದು ಭೀಕರ ಸೇತುವೆ ಕುಸಿತ ಪ್ರಕರಣ ರಾಜ್ಯವನ್ನೇ ತಲ್ಲಣಗೊಳಿಸಿದೆ. 

ವಡೋದರಾ ಜಿಲ್ಲೆಯ 40 ವರ್ಷ ಹಳೆಯದಾದ ಗಂಭೀರ ಸೇತುವೆ ಬುಧವಾರ ಮುಂಜಾನೆ ಮುರಿದು ಬಿದ್ದ ಪರಿಣಾಮ, 10 ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. 

ವಡೋದರಾ ಜಿಲ್ಲೆಯ ಪದ್ರಾ ತಾಲೂಕಿನ ಮೂಲಕ ಮಧ್ಯ ಗುಜರಾತ್‌ನಿಂದ ಸೌರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವ ಗಂಭೀರ ಸೇತುವೆ ಮುಜ್‌ಪುರ್ ನಜೀರ್‌ನಲ್ಲಿ ಬುಧವಾರ ಮುಂಜಾನೆ ಕುಸಿದಿದೆ. ವರ್ಷಗಳ ಕಾಲ ಶಿಥಿಲಾವಸ್ಥೆಯಲ್ಲಿದ್ದ ಸೇತುವೆಯು ಅಂತಿಮವಾಗಿ ಎರಡು ಟ್ರಕ್‌ಗಳು, ಪಿಕಪ್ ವ್ಯಾನ್, ಒಂದು ಆಟೋ-ರಿಕ್ಷಾ ಮತ್ತು ಇಕೋ ಕಾರು ಸೇತುವೆ ಮುರಿತದ ವೇಳೆ ನದಿಗೆ ಬಿದ್ದಿದೆ. 

ರಕ್ಷಣಾ ತಂಡಗಳು ಒಂಬತ್ತು ಮೃತದೇಹಗಳನ್ನು ಹೊರತೆಗೆದಿದ್ದು, ಒಂಬತ್ತು ಮಂದಿಯನ್ನು ಜೀವಂತವಾಗಿ ರಕ್ಷಿಸಲಾಗಿದೆ. ಇದೀಗ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. 40ವರ್ಷದ ಹಳೆಯದಾದ ಸೇತುವೆಯನ್ನು ದುರಸ್ತಿ ಮಾಡದೆ ಬೇಜವಾಬ್ದಾರಿ ತೋರಿದ್ದೆ ಈ ಅವಘಟಕ್ಕೆ ಕಾರಣ ಎಂದು ಸಾರ್ವಜನಿಕರು ದೂರುತ್ತಿದ್ದಾರೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಕೀಯ ನಿವೃತ್ತಿ ಬಳಿಕ ಅಮಿತ್ ಶಾ ಏನು ಮಾಡ್ತಾರೆ: ಪ್ಲ್ಯಾನ್ ರಿವೀಲ್

ರಕ್ಷಣಾ ಸಚಿವ ರಾಜನಾಥ್ ಸಿಂಗ್‌ರನ್ನು ಭೇಟಿಯಾದ ಸಿದ್ದರಾಮಯ್ಯ, ಮೈಸೂರು ದಸರಾದ ಬಗ್ಗೆ ಮುಖ್ಯ ಚರ್ಚೆ

70 ಗಂಟೆ ಕೆಲಸ ಮಾಡಲು ರೆಡಿಯಾ: ನಾರಾಯಣ ಮೂರ್ತಿ ಹೇಳಿಕೆಯಿಂದ ಟ್ರೋಲ್‌ಗೊಳಗಾದ ರಿಷಿ ಸುನಕ್‌

ನಾನು ಪಕ್ಷಾಂತರ ಮಾಡಲ್ಲ, ನನ್ನದು ತಟಸ್ಥ ನಿಲುವು: ಜಿಟಿ ದೇವೇಗೌಡ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಸ್ವಾಮಿ ಸಿಎಂ ಆಗ್ಬೇಕು: ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments