Webdunia - Bharat's app for daily news and videos

Install App

ಕಾಂಡೋಮ್ ಬದಲು ಗಮ್ ಹಾಕಿಕೊಂಡ ಯುವಕನ ಪರಿಸ್ಥಿತಿ ಏನಾಯ್ತು ಗೊತ್ತಾ?

Webdunia
ಗುರುವಾರ, 26 ಆಗಸ್ಟ್ 2021 (14:46 IST)

ಕಾಂಡೋಮ್ ತರಲು ಮರೆತಿದ್ದರಿಂದ ಗುಜರಾತ್ ಮೂಲದ ವ್ಯಕ್ತಿಯೊಬ್ಬ ಮರ್ಮಾಂಗಕ್ಕೆ ಗಮ್ ಸುರಿದುಕೊಂಡಿದ್ದರಿಂದ ಮೃತಪಟ್ಟ ಆಘಾತಕಾರಿ ಘಟನೆ ಅಹಮದಾಬಾದ್ ನಲ್ಲಿ ನಡೆದಿದೆ.

ಮಾಜಿ ಫಿಯಾನ್ಸಿ ಜೊತೆ ಹೋಟೆಲ್ ಗೆ ಆಗಮಿಸಿದ್ದ 25 ವರ್ಷದ ಸಲ್ಮಾನ್ ಹೋಟೆಲ್ ರೂಮ್ ನಿಂದ ಹೊರಬರುತ್ತಿದ್ದಂತೆ ಕುಸಿದುಬಿದ್ದಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಅಂಗಾಂ

ವೈಫಲ್ಯದಿಂದ ಅಸುನೀಗಿದ್ದಾನೆ.

ಸಲ್ಮಾನ್ ಅಪಘಾತದಲ್ಲಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ಮೊದಲು ನಿರ್ಧರಿಸಿದ್ದರು. ಆದರೆ ನಂತರ ತನಿಖೆ ಮುಂದುವರಿದಾಗ ಸತ್ಯ ಸಂಗತಿ ತಿಳಿದು ಸ್ವತಃ ಪೊಲೀಸರೇ ಆಘಾತಕ್ಕೆ ಒಳಗಾಗಿದ್ದಾರೆ.

ಸಲ್ಮಾನ್ ಸೆಕ್ಸ್ ಗೆ ಮುನ್ನ ತನ್ನ ಮರ್ಮಾಂಗವನ್ನು ಗಮ್ ಅಂಟಿಸಿ ಸೀಲ್ ಮಾಡಿದ್ದ. ಇದರಿಂದ ಬಹು ಅಂಗಾಂಗ ವೈಫಲ್ಯ ಉಂಟಾಗಿ ಮೃತಪಟ್ಟಿದ್ದಾನೆ ಎಂದು ವೈದ್ಯಕೀಯ ವರದಿಯಲ್ಲಿ ದೃಢಪಟ್ಟಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತವನ್ನು ನಿಂದಿಸಿದ ಡೊನಾಲ್ಡ್ ಟ್ರಂಪ್ ಮಾತು ಕೇಳಿದ್ರೆ ರೊಚ್ಚಿಗೇಳ್ತೀರಿ

ಗಾರ್ಡನ್ ಸಿಟಿಯನ್ನ ಜಿಹಾದಿ ಸಿಟಿ ಮಾಡಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ: ಆರ್ ಅಶೋಕ್

Gold Price: ಪರಿಶುದ್ಧ ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ರಷ್ಯಾ ಉಕ್ರೇನ್ ಯುದ್ಧವಾದರೂ ನಿಲ್ಲಬಹುದು ಕಾಂಗ್ರೆಸ್ ಜಗಳ ನಿಲ್ಲಲ್ಲ: ವಿಜಯೇಂದ್ರ ಟಾಂಗ್

ಸಕ್ಸಸ್ ಸಿಗಬೇಕೆಂದರೆ ಏನು ಮಾಡಬೇಕು, ಇನ್ಫೋಸಿಸ್ ನಾರಾಯಣ ಮೂರ್ತಿ ಸಲಹೆಯೇನು

ಮುಂದಿನ ಸುದ್ದಿ