Webdunia - Bharat's app for daily news and videos

Install App

ಗುಜರಾತ್ ಚುನಾವಣೆ ರಾಮರಾಜ್ಯ, ರೋಮ್‌ರಾಜ್ಯದ ನಡುವಿನ ಯುದ್ಧ: ಬಿಜೆಪಿ ಸಂಸದ

Webdunia
ಗುರುವಾರ, 7 ಡಿಸೆಂಬರ್ 2017 (13:39 IST)
ಗುಜರಾತ್‌ನಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣೆ ರಾಮ ರಾಜ್ಯ ಮತ್ತು ರೋಮ್ ರಾಜ್ಯದ ನಡುವೆ ನಡೆಯುತ್ತಿರುವ ಯುದ್ಧ ಎಂದು ಬಿಜೆಪಿ ಸಂಸದ ವಿರೇಂದ್ರ ಸಿಂಗ್ ವರ್ಣಿಸಿದ್ದಾರೆ.
ಕಳೆದ ತಿಂಗಳು ಅರ್ಚ್‌ಬಿಷಪ್ ಕ್ರೈಸ್ತ್ ಸಮುದಾಯಕ್ಕೆ ಕರೆ ನೀಡಿ, ಪ್ರಜಾಪ್ರಭುತ್ವದ ವ್ಯವಸ್ಥೆ ಆತಂಕದಲ್ಲಿದ್ದು, ದೇಶದಲ್ಲಿ ಅಭ್ರದ್ರತೆಯ ವಾತಾವರಣ ನಿರ್ಮಾಣವಾಗುತ್ತಿದೆ. ಕೋಮುವಾದಿ ಶಕ್ತಿಗಳನ್ನು ಸೋಲಿಸಿ ಜಾತ್ಯಾತೀತ ಶಕ್ತಿಗಳನ್ನು ಗೆಲ್ಲಿಸಿ ಎಂದು ಕರೆ ನೀಡಿದ್ದರು.
 
ಅರ್ಚ್‌ಬಿಷಪ್ ಕರೆಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ಸಂಸದ ಸಿಂಗ್, ಕಾಂಗ್ರೆಸ್‌ ಪಕ್ಷದ್ದು ರೋಮ್ ರಾಜ್ಯ ಎಂದು ಲೇವಡಿ ಮಾಡಿದ್ದಾರೆ. 
 
ಗುಜರಾತ್‌ನಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣೆ ರಾಮ ರಾಜ್ಯ ಮತ್ತು ರೋಮ್ ರಾಜ್ಯದ ನಡುವೆ ನಡೆಯುತ್ತಿರುವ ಯುದ್ಧವಾಗಿದ್ದು ಮೋದಿ ರಾಮರಾಜ್ಯದ ಸಂಕೇತವಾಗಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಗೆಲುವು ಖಚಿತ ಎಂದಿದ್ದಾರೆ.
 
ಗುಜರಾತ್ ರಾಜ್ಯದಲ್ಲಿ ಡಿಸೆಂಬರ್ 9 ಮತ್ತು ಡಿಸೆಂಬರ್ 14 ರಂದು ವಿಧಾನಸಭೆಗೆ ಚುನಾವಣೆಗಳು ನಡೆಯಲಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments