Webdunia - Bharat's app for daily news and videos

Install App

ಕರ್ನಾಟಕ ಬಿಜೆಪಿಯಿಂದ ಗುಜರಾತ್ ದಾಖಲೆ ಬ್ರೇಕ್

Webdunia
ಮಂಗಳವಾರ, 18 ಏಪ್ರಿಲ್ 2023 (11:05 IST)
ಬೆಂಗಳೂರು : ಗುಜರಾತ್ ದಾಖಲೆಯನ್ನು ಕರ್ನಾಟಕ ಬಿಜೆಪಿ ಮುರಿದಿದ್ದು ಈ ಬಾರಿ 70ಕ್ಕೂ ಹೆಚ್ಚು ಹೊಸ ಮುಖಗಳಿಗೆ ಟಿಕೆಟ್ ನೀಡಿದೆ.
 
ಬಿಜೆಪಿ ಬಿಡುಗಡೆ ಮಾಡಿದ ಮೂರನೇ ಪಟ್ಟಿಯಲ್ಲಿ 6 ಮಂದಿ ಹೊಸಬರು ಸೇರಿ ಒಟ್ಟು ಇಲ್ಲಿಯವರೆಗೆ 72 ಹೊಸಬರಿಗೆ ಟಿಕೆಟ್ ನೀಡಿದೆ. ಕರ್ನಾಟಕದಲ್ಲಿ ಇಷ್ಟೊಂದು ದಾಖಲೆ ಮಟ್ಟದಲ್ಲಿ ಹೊಸಬರಿಗೆ ಬಿಜೆಪಿ ಟಿಕೆಟ್ ಕೊಟ್ಟಿರುವುದು ಇದೇ ಮೊದಲು. ಈ ಸಲ ಅತ್ಯಧಿಕ ಸಂಖ್ಯೆಯಲ್ಲಿ ಮಹಿಳಾ ಅಭ್ಯರ್ಥಿಗಳನ್ನು ಬಿಜೆಪಿ ಹಾಕಿದ್ದು, ಇಲ್ಲಿಯವರೆಗೆ 12 ಮಹಿಳೆರಿಗೆ ಟಿಕೆಟ್ ನೀಡಿದೆ.

ಒಟ್ಟು 224 ಕ್ಷೇತ್ರಗಳ ಪೈಕಿ ಇಲ್ಲಿಯವರೆಗೆ 222 ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಪ್ರಕಟಿಸಿದ್ದು ಮಾನ್ವಿ ಮತ್ತು ಈಶ್ವರಪ್ಪ ಪ್ರತಿನಿಧಿಸುತ್ತಿರುವ ಶಿವಮೊಗ್ಗ ಕ್ಷೇತ್ರದ ಟಿಕೆಟ್ ಘೋಷಣೆಯಾಗಬೇಕಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments