Publish Date: Mon, 18 Dec 2017 (08:08 IST)
Updated Date: Mon, 18 Dec 2017 (08:11 IST)
ದೇಶದ ಗಮನ ಸೆಳೆದಿರುವ ಗುಜರಾತ್ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ ಗೆಲುವಿನ ಸಿದ್ಧತೆಯಲ್ಲಿ ತೊಡಗಿದೆ.
ಕಾಂಗ್ರೆಸ್ ಪಕ್ಷದವರು ಆತಂಕದಿಂದ ಫಲಿತಾಂಶ ಎದುರು ನೋಡುತ್ತಿದ್ದಾರೆ. ಗುಜರಾತ್ ನಲ್ಲಿ 37 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದೆ.
ಪೊಲೀಸ್ ಬಿಗಿ ಬಂದೋಬಸ್ತ್ ನಲ್ಲಿ ಮತ ಎಣಿಕೆ ಆರಂಭವಾಗಿದ್ದು, ಮತ ಎಣಿಕೆ ಕೇಂದ್ರಗಳ ಮುಂದೆ ಎರಡೂ ಪಕ್ಷಗಳ ಕಾರ್ಯಕರ್ತರು ಜಮಾವಣೆಗೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.