ಅತ್ಯಾಚಾರಿ ಬಾಬಾ ರಾಮ್ ರಹೀಮ್‌ಗೆ 30 ಲಕ್ಷ ದಂಡ ವಿಧಿಸಿದ ಕೋರ್ಟ್

Webdunia
ಸೋಮವಾರ, 28 ಆಗಸ್ಟ್ 2017 (20:06 IST)
2002 ರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ಆರೋಪಿ ಬಾಬಾ ಗುರ್ಮಿತ್ ರಾಮ್ ರಹೀಮ್ ಸಿಂಗ್ ಮೇಲೆ 30 ಲಕ್ಷ ರೂ. ದಂಡ ವಿಧಿಸಿದೆ.
ಪ್ರತಿ ಅತ್ಯಾಚಾರ ಪ್ರಕರಣಕ್ಕೆ ಡೇರಾ ಮುಖ್ಯಸ್ಥ 15-15 ಲಕ್ಷ ರೂ. ದಂಡವನ್ನು ವಿಧಿಸಿದೆ. ಅದರಲ್ಲಿ ಇಬ್ಬರು ಅತ್ಯಾಚಾರಕ್ಕೊಳಗಾದ ಮಹಿಳೆಯರಿಗೆ ಪರಿಹಾರವಾಗಿ ತಲಾ 14 ಲಕ್ಷ ರೂ ನೀಡಬೇಕು ಎಂದು ಕೋರ್ಟ್ ಆದೇಶಿಸಿದೆ.
 
ನ್ಯಾಯಾಲಯದ ತೀರ್ಪಿನ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಾಬಾ ರಾಮ್ ರಹೀಮ್ ಸಿಂಗ್ ಪರ ವಕೀಲರು, ಎರಡೂ ಪ್ರಕರಣಗಳು ಸೇರಿದಂತೆ 10 ವರ್ಷ ಜೈಲು ಶಿಕ್ಷೆ ಮತ್ತು 30 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಅತ್ಯಾಚಾರಕ್ಕೊಳಗಾಗಿರುವ ಇಬ್ಬರು ಮಹಿಳೆಯರಿಗೆ ತಲಾ 14 ಲಕ್ಷ ರೂಪಾಯಿ ನೀಡುವಂತೆ ಕೋರ್ಟ್ ಆದೇಶ ನೀಡಿದೆ ಎಂದು ತಿಳಿಸಿದ್ದಾರೆ.
 
ಅಪರಾಧಿ ಬಾಬಾ ರಾಮ್ ರಹೀಮ್‌ಗೆ ಎರಡು ಪ್ರಕರಣದಲ್ಲಿ 10-10 ವರ್ಷಗಳಂತೆ 20 ವರ್ಷಗಳ ಶಿಕ್ಷೆಯಾಗಿದೆ. ಅಂದರೆ, ಎರಡು ಶಿಕ್ಷೆಗಳು ಒಂದೇ ಬಾರಿಗೆ ಜಾರಿಯಾಗಲಿರುವುದರಿಂದ 10 ವರ್ಷಗಳ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಸಿಬಿಐ ವಕ್ತಾರರಾದ ಅಭಿಷೇಕ್ ದಯಾಳ್ ತಿಳಿಸಿದ್ದಾರೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ದೆಹಲಿ ಸ್ಪೋಟ ನಡೆಸಿದ ವ್ಯಕ್ತಿಯ ಬಗ್ಗೆ ಸ್ಪೋಟಕ ಮಾಹಿತಿ ಲಭ್ಯ

ದೆಹಲಿಯಲ್ಲಿ ಸ್ಪೋಟದ ಬೆನ್ನಲ್ಲೇ ಬೆಂಗಳೂರಲ್ಲಿ ಕಟ್ಟೆಚ್ಚರ: ಸಿಎಂ ಮಹತ್ವದ ಸಂದೇಶ

ಮೋದಿ ಭೂತಾನ್ ಪ್ರವಾಸ: ದೆಹಲಿಯಲ್ಲಿ ಸ್ಪೋಟವಾಗಿರುವಾಗ ವಿದೇಶ ಯಾತ್ರೆ ಬೇಕಿತ್ತಾ ಎಂದ ನೆಟ್ಟಿಗರು

ದೆಹಲಿ ಸ್ಪೋಟ ಬೆನ್ನಲ್ಲೇ ಶುರುವಾಯ್ತು ಕಾರಣ ಯಾರು ಶುರುವಾಯ್ತು ಕೆಸರೆರಚಾಟ

ಮುಂದಿನ ಸುದ್ದಿ
Show comments