Select Your Language

Notifications

webdunia
webdunia
webdunia
webdunia

ಸಂತೋಷ ಕೊಲೆ ರಾಜಕೀಯ ಪ್ರೇರಿತ- ಶೋಭಾ

ಬಿಜೆಪಿ

ಬಿಜೆಪಿ ಕಾರ್ಯಕರ್ತನ ಸಂತೋಷ ಕೊಲೆ ರಾಜಕೀಯ ಪ್ರೇರಿತವಾಗಿದ್ದು, ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ.

ನವದೆಹಲಿಯಲ್ಲಿ ಮಾತನಾಡಿದ ಅವರು, ಗೃಹ ಸಚಿವರು ಇರುವ ಜಿಲ್ಲೆಯಲ್ಲಿ ಇಂತಹ ಕೊಲೆ ನಡೆದಿರುವುದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂಬುದಕ್ಕೆ ಉತ್ತಮ ನಿದರ್ಶನವಾಗಿದೆ ಎಂದು ಆರೋಪಿಸಿದ್ದಾರೆ.

ರಾಜ್ಯ ಸರ್ಕಾರ ನಿರ್ಲಕ್ಷ ವಹಿಸಿದರೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ಬಿಪಿಎಲ್‌ ಕಾರ್ಡ್‌ ಹೊಂದಿರುವ 1 ಕುಟುಂಬಕ್ಕೆ 5 ಲಕ್ಷ ರೂಪಾಯಿ ವರೆಗೆ ಉಚಿತ ಚಿಕಿತ್ಸೆ